ಉತ್ತರ ಪ್ರದೇಶದ ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ಪತ್ನಿಯೊಬ್ಬಳು ಪತಿಯನ್ನು ಕೊಂದು, ದೇಹವನ್ನು ತುಂಡಾಗಿ ಕತ್ತರಿಸಿ ಡ್ರಮ್‌ನಲ್ಲಿ ಸಿಮೆಂಟ್ ಹಾಕಿ ಮುಚ್ಚಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಸಮುದ್ರದಲ್ಲಿ ಅವೈಜ್ಞಾನಿಕವಾಗಿ ಬೆಳಕು ಮೀನುಗಾರಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿರುವುದರಿಂದ ಬೆಳಕು ಮೀನುಗಾರಿಕೆ ಮತ್ತು ಬುಲ್ ಟ್ರಾಲ್ ಕ್ರಮಗಳನ್ನು ನಿಷೇಧಿಸಲಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ಅದನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.