spot_img

npnews

2638 POSTS

Exclusive articles:

“ತೆಗೆದು ಬಿಸಾಡುತ್ತೇನೆ, ಗೆಟ್ ಔಟ್!”, ಬಿಜೆಪಿ ಸದಸ್ಯ ಹರೀಶ್ ಪೂಂಜಾಗೆ ಸ್ಪೀಕರ್ ಯು.ಟಿ ಖಾದರ್ ಖಡಕ್ ಎಚ್ಚರಿಕೆ

ಸದನದಲ್ಲಿ ಬಿರುಸಿನ ಚರ್ಚೆಯ ಹಿನ್ನಲೆ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ 'ತೆಗೆದು ಬಿಸಾಡುತ್ತೇನೆ' ಎಂದು ಸ್ಪೀಕರ್ ಖಾದರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಮತ್ತು ಪವಿತ್ರಾಗೌಡ ಜಾಮೀನು ರದ್ದು ವಿಚಾರಣೆ ಏಪ್ರಿಲ್. 2ಕ್ಕೆ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನು ರದ್ದು ವಿಚಾರಣೆ ಏಪ್ರಿಲ್ 2ರಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಶ್ರೀ ಪ್ರೀತಂ ಶೆಟ್ಟಿ ಸ್ಮರಣಾರ್ಥ ಮೇ 3ರಂದು ಮುನಿಯಾಲಿನಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಶ್ರೀ ಪ್ರೀತಂ ಶೆಟ್ಟಿ ಸ್ಮರಣಾರ್ಥವಾಗಿ ಕಾರ್ಕಳ ವಿಧಾನಸಭಾ ವ್ಯಾಪ್ತಿ ಹಾಗೂ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ

ಮುತ್ತೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಮಾರ್ಚ್.19 ರಿಂದ 20ರ ತನಕ ಹರಕೆಯ ನೇಮೋತ್ಸವ

ಮುತ್ತೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಮಾರ್ಚ್.19 ರಿಂದ 20ರ ತನಕ ಹರಕೆಯ ನೇಮೋತ್ಸವ ನಡೆಯಲಿದೆ.

ಮಂಗಳೂರು: ಅಡಿಕೆ ಬೆಳೆಗಾರರ ಮೇಲೆ ಬಿಸಿಲು-ಮಳೆಯ ದಾಳಿ

ಒಂದೆಡೆ ಮೈಸುಡುವ ಬಿಸಿಲು, ಇನ್ನೊಂದೆಡೆ ಅಕಾಲಿಕ ಮಳೆ. ಈ ಎರಡೂ ಸೇರಿ ಅಡಿಕೆ ಬೆಳೆಗಾರರನ್ನು ಬೆಂಡಾಗಿಸಿವೆ

Breaking

UPI ಕ್ರಾಂತಿ: ಪಿನ್ ನಮೂದು ಇಲ್ಲದೆ ಬಯೋಮೆಟ್ರಿಕ್ ಪಾವತಿ; NPCI ಸಿದ್ಧತೆ!

ದೇಶದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಕ್ರಾಂತಿಯನ್ನುಂಟು ಮಾಡಿದ UPI, ಈಗ ಮತ್ತೊಂದು ದೊಡ್ಡ ಹೆಜ್ಜೆಗೆ ಸಿದ್ಧವಾಗಿದೆ.

ಚಾಮರಾಜನಗರದಲ್ಲಿ ದುರಂತ: ಹಣ್ಣು ಎಂದು ವಿಷದ ಕಾಯಿ ತಿಂದ 12 ಮಕ್ಕಳು ಆಸ್ಪತ್ರೆಗೆ ದಾಖಲು!

ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದಲ್ಲಿ ಹಣ್ಣು ಎಂದು ತಿಳಿದು ವಿಷದ ಕಾಯಿ ತಿಂದಿದ್ದರಿಂದ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಸೌದಿ ಅರೇಬಿಯಾದಲ್ಲಿ ಒಂದೇ ದಿನ 8 ಜನರಿಗೆ ಮರಣದಂಡನೆ

ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನ 8 ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಇದು ದೇಶದ ಇತಿಹಾಸದಲ್ಲೇ ಒಂದೇ ದಿನದಲ್ಲಿ ನೀಡಿದ ಅತಿ ಹೆಚ್ಚು ಶಿಕ್ಷೆಯಾಗಿದೆ.

ಬೆಂಗಳೂರು-ಕೋಲ್ಕತ್ತಾ ವಿಮಾನದಲ್ಲಿ ತಾಂತ್ರಿಕ ದೋಷ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ಅದನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
spot_imgspot_img
share this