ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಿಗದಿಪಡಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯ ದಿನಾಂಕವನ್ನು ಎಪ್ರಿಲ್.18ರ ಬದಲಾಗಿ ಎಪ್ರಿಲ್.15ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.
ಪ್ರತಿಯೊಬ್ಬ ಕನ್ನಡಿಗರು ಕೂಡ ವ್ಯಾಸರಾಯರನ್ನು ನೆನಪಿಸಿಕೊಳ್ಳಬೇಕು. ಏಕೆಂದರೆ ಸಂಸ್ಕೃತ ಸಾಹಿತ್ಯವನ್ನು ಕನ್ನಡದಲ್ಲಿ ಹಾಡಿನ ಮೂಲಕ ಒದಗಿಸಿಕೊಟ್ಟ ಕೀರ್ತಿ ಮೊದಲಿಗೆ ವ್ಯಾಸರಾಯರಿಗೆ ಸಲ್ಲುತ್ತದೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ಅದನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.