ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ), ಹೆಬ್ರಿ, ಇದರ ಸುವರ್ಣ ಸಂಭ್ರಮದ ಗಣೇಶೋತ್ಸವದ ಅಂಗವಾಗಿ ಆಯೋಜಿಸಿದ್ದ ಮುಕ್ತ ಅಂಡರ್-ಆರ್ಮ್ ಕ್ರಿಕೆಟ್ ಪಂದ್ಯಾಟ ಯಶಸ್ವಿಯಾಗಿ ನಡೆಯಿತು. ಸಮಿತಿಯ ಉಪಾಧ್ಯಕ್ಷ ಮತ್ತು ಹಿರಿಯರಾದ ಹೆಚ್. ಪ್ರಕಾಶ್ ಮಲ್ಯ ಅವರು ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಕಳದ ಹೆಮ್ಮೆಯಾಗಬೇಕಿದ್ದ ಪರಶುರಾಮ ಥೀಮ್ ಪಾರ್ಕ್, ಶಾಸಕ ಸುನೀಲ್ ಕುಮಾರ್ ಅವರ ರಾಜಕೀಯ ಹಿತಾಸಕ್ತಿಗೆ ಬಲಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಆರೋಪಿಸಿದ್ದಾರೆ.
ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬ ಹಿಂದೂ ಯುವಕನ ಭೀಕರ ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಕೊಪ್ಪಳ ನಗರದ ವಾರ್ಡ್ ನಂ. 3 ರ ಮಸೀದಿ ಮುಂಭಾಗದಲ್ಲಿ ನಡೆದಿದೆ.