ಮೂಡುಬಿದಿರೆ ಸಮಾಜ ಮಂದಿರದಲ್ಲಿ ಇತ್ತೀಚೆಗೆ ನಡೆದ ‘ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ - 2025’ ಸ್ಪರ್ಧೆಯಲ್ಲಿ ಪೂರ್ವಿ ಕುಲಾಲ್ ಅವರು ‘ಮಿಸ್ ಕ್ವೀನ್ ಕರಾವಳಿ 2025’ ಬಿರುದನ್ನು ಗೆದ್ದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡದ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜ್ಯದ ಅಧಿಕೃತ ಭಾಷೆಯಾದ ಮರಾಠಿ ಕುರಿತು ಹೊಸ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ವಾಸಿಸುವ ಎಲ್ಲರೂ ಮರಾಠಿ ಭಾಷೆ ಕಲಿಯಬೇಕು ಎಂದು ಅವರು ಒತ್ತಿಹೇಳಿದ್ದಾರೆ. ವಿಧಾನಸಭೆಯಲ್ಲಿ ನೀಡಿದ ಭಾಷಣದಲ್ಲಿ, ಮರಾಠಿ ಭಾಷೆ ಮಹಾರಾಷ್ಟ್ರದ ಸಂಸ್ಕೃತಿ ಮತ್ತು ಅನನ್ಯತೆಯ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅನ್ನ ಪ್ರಸಾದದಲ್ಲಿ ಇನ್ನು ಮುಂದೆ ಮಸಾಲಾ ವಡಾ ಸೇವೆ ಲಭ್ಯವಿರಲಿದೆ. ಗುರುವಾರದಿಂದ ಈ ಸೇವೆ ಪ್ರಾರಂಭವಾಗಿದ್ದು, ಭಕ್ತರಿಗೆ ಹೊಸ ರುಚಿಯ ಆಹಾರವನ್ನು ನೀಡಲು ಟಿಟಿಡಿ ನಿರ್ಧರಿಸಿದೆ.