ಉತ್ತರ ಪ್ರದೇಶದ ವ್ಯಕ್ತಿಯೋರ್ವ ಸಿಐಎಸ್‌ಎಫ್ ಮಹಿಳಾ ಅಧಿಕಾರಿಯ ವಿರುದ್ಧ ಲೈಂಗಿಕ ವಂಚನೆ ಮತ್ತು ಹಣಕಾಸು ಮೋಸದ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಲಾಡ್ಜ್‌ನಲ್ಲಿ ನಡೆದಿದೆ.
ಹಿರಿಯಡಕ ತಂಡದ ಸದಸ್ಯರು ಮತ್ತು ಶ್ರೀದೇವಿ ಫ್ರೆಂಡ್ಸ್ ಗುಡ್ಡೆಯಂಗಡಿ ಸದಸ್ಯರು ಪಂದ್ಯಾಕೂಟದ ಆಯೋಜಕರ ಪರವಾಗಿ ಐದು ಸಿ.ಸಿ. ಕ್ಯಾಮೆರಾಗಳು ಮತ್ತು ಅವುಗಳ ಸಂಪೂರ್ಣ ವ್ಯವಸ್ಥೆ ನಿರ್ವಹಣೆಯ ಸಾಧನಗಳನ್ನು ಕೊಂಡಾಡಿ ಶಾಲೆಗೆ ಕೊಡುಗೆಯಾಗಿ ನೀಡಲಾಗಿದೆ.
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ,ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಯಂತ್ರವನ್ನು ಬಳಸಿದರೂ ಇದುವರೆಗೆ ಕಳೇಬರ ಪತ್ತೆಯಾಗಿಲ್ಲ.
ಬೈಂದೂರು ತಾಲೂಕಿನ ಮರವಂತೆ ಗ್ರಾಮದಲ್ಲಿ ಮಳೆಗಾಲದ ನಡುವೆಯೂ ಸೌಪರ್ಣಿಕಾ ನದಿಯಲ್ಲಿ ಅಪಾಯಕಾರಿ ಬೋಟಿಂಗ್ ನಡೆಸಲಾಗುತ್ತಿದ್ದು, ಇದು ಪ್ರವಾಸಿಗರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಮಾದಕ ದ್ರವ್ಯ ಪೆಡ್ಲರ್‌ಗಳು ವಿದ್ಯಾರ್ಥಿಗಳನ್ನು ಪ್ರಮುಖವಾಗಿ ತಮ್ಮ ಜಾಲಕ್ಕೆ ಸೆಳೆಯಲು ಪ್ರಯತ್ನಿಸುತ್ತಾರೆ. ಆದರೆ ನೀವು ಅದಕ್ಕೆ ಬಲಿಯಾಗದೆ, ನಿಮ್ಮ ಭವಿಷ್ಯ ನಿರ್ಮಾಣದ ಕಡೆಗೆ ಪ್ರಯತ್ನಶೀಲರಾಗಬೇಕು" ಎಂದು ಬಂದರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಹೇಳಿದರು.