spot_img

npnews

2491 POSTS

Exclusive articles:

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಭಾರತಕ್ಕೆ ಪಾಕಿಸ್ತಾನ ವಿರುದ್ಧ ಭರ್ಜರಿ ಗೆಲುವು, ಶತಕ ಬಾರಿಸಿದ ಕೊಹ್ಲಿ!

ದುಬೈನಲ್ಲಿ ಭಾನುವಾರ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ ವೋಲ್ಟೇಜ್ ಪಂದ್ಯದಲ್ಲಿ ಭಾರತ 6 ವಿಕೆಟ್ ಗಳಿಂದ ಪಾಕಿಸ್ತಾನವನ್ನು ಮಣಿಸಿ ಭರ್ಜರಿ ಗೆಲುವು ದಾಖಲಿಸಿದೆ.

ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗುವಿನ ಸಾವು, ತಾಯಿ ಸ್ಥಿತಿ ಗಂಭೀರ !

ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡ ಘಟನೆ ಫೆಬ್ರವರಿ 23 ರಂದು ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿಯಲ್ಲಿ ನಡೆದಿದೆ.

ನಿಟ್ಟೂರಿನಲ್ಲಿ ಅಮಾನವೀಯ ಜೀವನ ಸಾಗಿಸುತ್ತಿದ್ದ ತಾಯಿ-ಮಗನನ್ನು ರಕ್ಷಿಸಿದ ಸಮಾಜಸೇವಕ!

ಉಡುಪಿ: ನಿಟ್ಟೂರಿನಲ್ಲಿ ಮಲಮೂತ್ರಾದಿಗಳ ನಡುವೆಯೇ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ವೃದ್ಧ ತಾಯಿ ಹಾಗೂ ಮಾನಸಿಕ ಅಸ್ವಸ್ಥ ಮಗನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ ಕಮಲ ಶೆಟ್ಟಿ (80)...

ಕಸದ ರಾಶಿಯಿಂದ ಕಾರಿಗೆ ಬೆಂಕಿ: ಆನೇಕಲ್‌ನಲ್ಲಿ ಸಂಭವಿಸಿದ ಭಯಾನಕ ಘಟನೆ!

ಕಸದ ರಾಶಿಗೆ ಹಚ್ಚಿದ ಬೆಂಕಿಯಿಂದಾಗಿ ಪಕ್ಕದಲ್ಲಿ ನಿಲ್ಲಿಸಿದ್ದ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.

ಅಗಸೆ ಬೀಜಗಳ ಮಹತ್ವ: ಪುಟ್ಟ ಬೀಜ, ಬೆಟ್ಟದಷ್ಟು ಆರೋಗ್ಯ ಪ್ರಯೋಜನ!

ಸಾವಿರಾರು ವರ್ಷಗಳಿಂದ ಬಳಕೆಯಲ್ಲಿರುವ ಅಗಸೆ ಬೀಜಗಳು ಶಕ್ತಿಯ ಕೇಂದ್ರವಾಗಿದ್ದು, ಹಲವು ಆರೋಗ್ಯ ಲಾಭಗಳನ್ನು ನೀಡುತ್ತವೆ.

Breaking

“ಸು ಫ್ರಮ್‌ ಸೋ” ಅಬ್ಬರ: ಸಣ್ಣ ಬಜೆಟ್, ದೊಡ್ಡ ಕಲೆಕ್ಷನ್ – ಇದು ಕಂಟೆಂಟ್ ತಾಕತ್ತು!

ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್‌ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಉಡುಪಿಯಲ್ಲಿ ವರುಣನ ಆರ್ಭಟ: ಆಸ್ತಿಪಾಸ್ತಿಗೆ ಹಾನಿ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡದೇ ಸುರಿಯುತ್ತಿರುವ ಭಾರೀ ಗಾಳಿ ಮತ್ತು ಮಳೆಯು ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದ್ದು, ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ

ಹರಿದ್ವಾರದಲ್ಲಿ ದುರಂತ: ಮಾನಸಾ ದೇವಿ ದೇವಾಲಯದಲ್ಲಿ ಕಾಲ್ತುಳಿತ, 7 ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಪುಣ್ಯಕ್ಷೇತ್ರ ಹರಿದ್ವಾರದಲ್ಲಿರುವ ಪ್ರಸಿದ್ಧ ಮಾನಸಾ ದೇವಿ ದೇವಾಲಯದಲ್ಲಿ ಭಾನುವಾರ (ಜುಲೈ 27) ಸಂಭವಿಸಿದ ದುರದೃಷ್ಟಕರ ಕಾಲ್ತುಳಿತದಲ್ಲಿ ಏಳು ಭಕ್ತರು ಪ್ರಾಣ ಕಳೆದುಕೊಂಡಿದ್ದು, 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ

ರಾಜ್ಯದ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ, ಸಂಚಾರ ಸ್ಥಗಿತ

ರಾಜ್ಯದಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ
spot_imgspot_img
share this