ಶಾಲೆಗಳಿಗಾಗಿ ಆಯೋಜಿಸಿರುವ ರಂಗೋತ್ಸವ ಕಾರ್ಯಕ್ರಮದಲ್ಲಿ ಭೂತಾರಾಧನೆಗೆ ಸಂಬಂಧಿಸಿದ ಉಲ್ಲೇಖವನ್ನು ಕೈಬಿಡಬೇಕೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಯೋಜನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆಸಿದ ಭೀಕರ ಕಾರ್ಯಾಚರಣೆಯಲ್ಲಿ PLFI ಸಂಘಟನೆಯ ಮೂವರು ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿ
ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರಾಗಿ ನೆಲ್ಯಾಡಿಯ ಹಿರಿಯ ಕಾಂಗ್ರೆಸ್ ನಾಯಕಿ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಹಾಗೂ ಪ್ರಸ್ತುತ ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ.
ಕಾಸರಗೋಡು ಮೂಲದ ಜನಪ್ರಿಯ ಯೂಟ್ಯೂಬರ್ ಒಬ್ಬನನ್ನು ಅಪ್ರಾಪ್ತ ಬಾಲಕಿಗೆ ವಿವಾಹದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೋಝಿಕ್ಕೋಡ್‌ನ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ