ಉಡುಪಿ: ಪ್ರತಿಷ್ಠಿತ ಉಡುಪಿ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ ನಗರಸಭೆ ಮಹಾ ನಗರಪಾಲಿಕೆಯಾಗಿ ಪರಿವರ್ತಿತವಾದಲ್ಲಿ ಉಡುಪಿ ನಗರದ ಸಹಿತ ನಗರಕ್ಕೆ ಹೊಂದಿಕೊಂಡಿರುವ ಹಲವಾರು ಗ್ರಾಮ...
ಉಜಿರೆಯ ಎಸ್.ಡಿ.ಎಂ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ.
ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.
ವೈದ್ಯಕೀಯ ಜಗತ್ತಿನಲ್ಲಿ ಅಪರೂಪದ ಆದರೆ ಅತ್ಯಂತ ಗಂಭೀರವಾದ ದುರಂತವೊಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದು, ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ.) ಸ್ಕ್ಯಾನ್ ಯಂತ್ರದ ಪ್ರಬಲ ಕಾಂತೀಯ ಕ್ಷೇತ್ರಕ್ಕೆ ಸೆಳೆದುಕೊಂಡು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ