ಇಂದು ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಹಗರಣ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಕುರಿತು ತೀರ್ಪು ಪ್ರಕಟಿಸಲಿದ್ದು, ಕರ್ನಾಟಕ ರಾಜಕೀಯದ ಭವಿಷ್ಯಕ್ಕೆ ಮಹತ್ವದ ಬೆಳವಣಿಗೆಯಾಗಲಿದೆ
ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.
ವೈದ್ಯಕೀಯ ಜಗತ್ತಿನಲ್ಲಿ ಅಪರೂಪದ ಆದರೆ ಅತ್ಯಂತ ಗಂಭೀರವಾದ ದುರಂತವೊಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದು, ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ.) ಸ್ಕ್ಯಾನ್ ಯಂತ್ರದ ಪ್ರಬಲ ಕಾಂತೀಯ ಕ್ಷೇತ್ರಕ್ಕೆ ಸೆಳೆದುಕೊಂಡು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ