ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ (28) ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳದಲ್ಲಿ ಅರ್ಜಿ ಸಲ್ಲಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
2025-27ರ ಅವಧಿಗಾಗಿ ಕಾರ್ಕಳ ತಾಲೂಕು ಬ್ರಾಹ್ಮಣ ಸಂಘದ ನೂತನ ಕಾರ್ಯಕಾರಿ ಸಮಿತಿಯ ರಚನೆ ಮತ್ತು ಅಧಿಕಾರ ಹಸ್ತಾಂತರ ಪ್ರಕ್ರಿಯೆಯು 2025ರ ಜುಲೈ 20ರಂದು ನಡೆದ ಮಹಾಸಭೆಯಲ್ಲಿ ಯಶಸ್ವಿಯಾಗಿ ನೆರವೇರಿತು.
2006ರಲ್ಲಿ ಮುಂಬೈ ಉಪನಗರ ರೈಲ್ವೆ ಜಾಲವನ್ನು ಬೆಚ್ಚಿಬೀಳಿಸಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ (Mumbai Train Blast Case) ಶಿಕ್ಷೆಗೊಳಗಾದ ಎಲ್ಲಾ 12 ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ.
ಇಂಡೋನೇಷ್ಯಾದ ಉತ್ತರ ಸುಲವೇಸಿಯಲ್ಲಿರುವ ತಾಲಿಸ್ ದ್ವೀಪದ ಸಮೀಪ 280 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕೆಎಂ ಬಾರ್ಸಿಲೋನಾ ವಿಎ (KM Barcelona VA) ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಉಡುಪಿಯ ಅಭಿಮಾನಿಗಳ ವತಿಯಿಂದ ಆಗಸ್ಟ್ 3ರಂದು ಎಂಜಿಎಂ ಕಾಲೇಜಿನಲ್ಲಿ ನಡೆಯಲಿರುವ "ಬನ್ನಂಜೆ 90 ಉಡುಪಿ ನಮನ" ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಭಾನುವಾರ ಬಿಡುಗಡೆಗೊಳಿಸಿದರು.