ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ (ಅಲುಮ್ನಿ ಅಸೋಸಿಯೇಷನ್) ವನ್ನು ಕಡ್ಡಾಯವಾಗಿ ರಚಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಉಡುಪಿ ಕಾಂಗ್ರೆಸ್ ಪಕ್ಷದ ಮುಖಂಡರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ತಮ್ಮದೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪರಿಸ್ಥಿತಿಗೆ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ವ್ಯಂಗ್ಯವಾಡಿದ್ದಾರೆ.