ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ ಪಡೆಯಲು ತಿರುಪತಿಯ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು ಆದರೆ ಜನರ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ.
ಈ ಯೋಜನೆಯಡಿ ಅಪಘಾತ ಸಂಭವಿಸಿದ 24 ಗಂಟೆಯೊಳಗೆ ಪೊಲೀಸರಿಗೆ ಮಾಹಿತಿ ನೀಡಿದರೆ, ಏಳು ದಿನಗಳ ಕಾಲ ಸಂತ್ರಸ್ತರ ಚಿಕಿತ್ಸೆಗೆ ಗರಿಷ್ಠ ₹1.5 ಲಕ್ಷ ವೆಚ್ಚ ಭರಿಸುವುದಾಗಿ ಸರ್ಕಾರ ಘೋಷಿಸಿದೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಪತ್ನಿಯ ಮೊಬೈಲ್ ಫೋನ್ ಪಾಸ್‌ವರ್ಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುವುದು ಆಕೆಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ
ವಿಶ್ವದ ಅತಿ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ರೋಲ್ಸ್-ರಾಯ್ಸ್‌ನಲ್ಲಿ ಉದ್ಯೋಗ ಪಡೆದ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಮಂಗಳೂರಿನ ರಿತುಪರ್ಣ ಭಾಜನರಾಗಿದ್ದಾರೆ.