ನಾನಾ ರೀತಿಯ ಮೋಸ ಮಾಡುತ್ತಿರುವ ಸೈಬರ್ ವಂಚಕರು ಈಗ ಮದುವೆಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ವಾಟ್ಸ್‌ಆ್ಯಪ್ ಮೂಲಕ ಮದುವೆ ಆಮಂತ್ರಣದ ಆ್ಯಪ್ ಕಳಿಸಿ, ಫೋನ್‌ನಲ್ಲಿರುವ ಮಾಹಿತಿಯನ್ನು ಸಂಪೂರ್ಣವಾಗಿ ದೋಚುತ್ತಿದ್ದಾರೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಒಮ್ಮೆ ಈ...
ನಟ ಧನಂಜಯ್ ನಟಿಸಿರುವ ಬಹುಭಾಷಾ ಚಿತ್ರ “ಜೀಬ್ರಾ’ ನ.22ರಂದು ತೆರೆ ಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಇವೆಂಟ್‌ಗೆ ಮೆಗಾಸ್ಟಾರ್ ಚಿರಂಜೀವಿ ಅತಿಥಿಯಾಗಿ ಆಗಮಿಸಿ ತಂಡಕ್ಕೆ ಶುಭಕೋರಿದ್ದಾರೆ.ಧನಂಜಯ್ ಜೊತೆಗೆ ತೆಲುಗು ನಟ...
ತೊಕ್ಕೊಟ್ಟು ಮಾಣಿ ರಾಜ್ಯ ಹೆದ್ದಾರಿಯ ತೊಕ್ಕೊಟ್ಟಿನಿಂದ ಚೆಂಬುಗುಡ್ಡೆವರೆಗೆ ಮತ್ತು ಮುಡಿಪುವರೆಗಿನ ರಸ್ತೆಗಳ ಗುಂಡಿಗೆ ತಾತ್ಕಾಲಿಕ ತೇಪೆ ಹಾಕುವ ಕಾಮಗಾರಿ ಆರಂಭಗೊಂಡಿದೆ. ಕಳೆದ ಎರಡು ತಿಂಗಳಿನಿಂದ ರಸ್ತೆ ಹೊಂಡದಿಂದ ವಾಹನ ಸಂಚಾರಕ್ಕೆ ತಡೆಯಾಗುವುದರೊಂದಿಗೆ ವಿವಿಧ...
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರುತಲಪಾಡಿ ನಿವಾಸಿ ಅಂಕಿತ್ ಮಾಲಕತ್ವದ ಮಾರುತಿ ರಿಟ್ಜ್ ಕಾರು ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ....
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದ ಖತರ್ನಾಕ್ ಕಳ್ಳರ ತಂಡ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಹೊರಗಿನಿಂದ ನೋಡಲು ಪೆಟ್ರೋಲ್ ಟ್ಯಾಂಕರ್ ರೀತಿಯಲ್ಲೇ ಕಾಣುವ ವಾಹನ ಆದರೆ ಅಸಲಿಗೆ ಇದು...
ಟ್ವಿಟರ್ ಸಹ-ಸಂಸ್ಥಾಪಕ ಮತ್ತು ಬ್ಲಾಕ್ ಕಂಪನಿಯ ಸಿಇಒ ಜ್ಯಾಕ್ ಡಾರ್ಸೆ ಈಗ ಮತ್ತೊಂದು ಮಹತ್ವದ ತಂತ್ರಜ್ಞಾನ ಆವಿಷ್ಕಾರದೊಂದಿಗೆ ಮುಂಚೂಣಿಗೆ ಬಂದಿದ್ದಾರೆ. ಇಂಟರ್ನೆಟ್ ಅಥವಾ ಮೊಬೈಲ್ ನೆಟ್‌ವರ್ಕ್ ಇಲ್ಲದೆಯೂ ಸಂವಹನ ನಡೆಸಲು ಸಾಧ್ಯವಾಗುವ "ಬಿಟ್ಚಾಟ್" ಎಂಬ ಹೊಸ ಚಾಟ್ ಅಪ್ಲಿಕೇಶನ್ ಅನ್ನು ಅವರು ಅಭಿವೃದ್ಧಿಪಡಿಸಿದ್ದಾರೆ.
ಪ್ರತಿ ವರ್ಷ ಜುಲೈ 19 ರಂದು ರಾಷ್ಟ್ರೀಯ ಫುಟ್‌ಬಾಲ್ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಅಮೆರಿಕನ್ ಫುಟ್‌ಬಾಲ್‌ನ ಶ್ರೀಮಂತ ಇತಿಹಾಸ, ಅದರ ಸಾಂಸ್ಕೃತಿಕ ಮಹತ್ವ ಮತ್ತು ಮುಂಬರುವ ಫುಟ್‌ಬಾಲ್ ಋತುವನ್ನು ಗೌರವಿಸುತ್ತದೆ.