ಅಲುಗಾಡದೆ ಮೇಲೆತ್ತಿದ ಕೈ ಊರ್ಧ್ವಮುಖವಾಗಿ ಸ್ತಂಭನಗೊಂಡಾಗ ಅನ್ಯ ಮಾರ್ಗವಿಲ್ಲದೆ ಅದೇ ಸ್ಥಿತಿಯಲ್ಲಿ ಶ್ರೀ ಹರಿಯನ್ನು ದೇವರಾಜ ಇಂದ್ರ ಸ್ತುತಿಸಿದ. ಸರ್ವರನ್ನು ಪಾಲಿಸುವ ಶ್ರೀಮನ್ನಾರಾಯಣ ಇಂದ್ರನ ಮೊರೆ ಆಲಿಸಿ ಬಂದಾಗ ಘಟಿಸಿದ ವಿದ್ಯಮಾನಗಳು ತಿಳಿಯಿತು....
ಕಾರ್ಕಳ : ವಿದ್ಯಾರ್ಥಿಯ ಸಾಧನೆಯ ಹಿಂದೆ ಗುರುಗಳ ಪಾತ್ರ ಮಹತ್ವದ್ದು. ಅಂತಹ ಗುರುಗಳನ್ನು ಯಾವುದೇ ಕ್ಷೇತ್ರದಲ್ಲಿ ಮುನ್ನುಗ್ಗುವವರು ಆರಿಸಿಕೊಳ್ಳ ಬೇಕು. ಅಡೆತಡೆಗಳನ್ನು ಸಾಧನೆಯ ಏಣಿಯಾಗಿಸಿಕೊಂಡವರು ಸಾಧಕರಾಗಿ ಹೊರಬರುತ್ತಾರೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ...
ಚೀನಾದ ನವೋದ್ಯಮವೊಂದು ಹೊಸ ಪರಮಾಣು ಬ್ಯಾಟರಿಯನ್ನು ಅನಾವರಣಗೊಳಿಸಿದ್ದು, ಇದು ಚಾರ್ಜಿಂಗ್ ಅಥವಾ ನಿರ್ವಹಣೆಯ ಅಗತ್ಯವಿಲ್ಲದೆ 50 ವರ್ಷಗಳ ಕಾಲ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿಕೊಂಡಿದೆ.
ಬಹುತೇಕ ಮನೆಗಳಲ್ಲಿ ಕಾಣಸಿಗುವ ತುಳಸಿ ಸಸ್ಯಗಳು, ಅದರಲ್ಲೂ ಕುಂಡದಲ್ಲಿ ನೆಟ್ಟಾಗ ಒಣಗಲು ಪ್ರಾರಂಭಿಸುತ್ತವೆ. ಶಾಸ್ತ್ರಗಳ ಪ್ರಕಾರ, ಮನೆಯಲ್ಲಿರುವ ತುಳಸಿ ಗಿಡ ಒಣಗುವುದು ಶುಭವಲ್ಲ ಎಂದು ಹೇಳಲಾಗುತ್ತದೆ.