ಮೇಷ ರಾಶಿ ಭವಿಷ್ಯ (Tuesday, November 19, 2024)
ನೀವು ಯೋಗ ಧ್ಯಾನದೊಂದಿಗೆ ದಿನವನ್ನು ಪ್ರಾರಂಭಿಸಬಹುದು. ಇದನ್ನು ಮಾಡುವುದರಿಂದ ನಿಮಗೆ ಪ್ರಯೋಜನಕಾರಿಯಾಗುತ್ತದೆ ಮತ್ತು ದಿನವಿಡೀ ನಿಮ್ಮಲ್ಲಿ ಶಕ್ತಿ ಉಳಿದಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ...
ದೇಶಾದ್ಯಂತ ಪ್ರತಿದಿನ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ ಎಸಗುತ್ತಿರುವ ಪ್ರಕರಣ ವರದಿಯಾಗುತ್ತಿರುವ ನಡುವೆಯೇ ರಾಜಧಾನಿ ರೋಹಿಣಿ ಸೆಕ್ಟರ್ 10ರ ನಿವಾಸಿ, ನಿವೃತ್ತ ಇಂಜಿನಿಯರ್ ಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಹತ್ತು ಕೋಟಿ ರೂಪಾಯಿಗೂ...
ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಾಟ್ಸಾಪ್ (WhatsApp). ತ್ವರಿತವಾಗಿ ಮೆಸೇಜ್ ಕಳುಹಿಸಲು ಬಳಕೆಯಾಗುವ ವಾಟ್ಸಾಪ್ ಡಿಜಿಟಲ್ ಸಂವಹನದ ಪ್ರಾಥಮಿಕ ಸಾಧನವಾಗಿದೆ
ಇತ್ತೀಚಿನ ದಿನಗಳಲ್ಲಿ ವೃತ್ತಿಪರ ಚಾಟ್‌ಗಳು, ಕೆಲಸದ ಸಂದೇಶಗಳು, ವೈಯಕ್ತಿಕ...
ನಾನಾ ರೀತಿಯ ಮೋಸ ಮಾಡುತ್ತಿರುವ ಸೈಬರ್ ವಂಚಕರು ಈಗ ಮದುವೆಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ವಾಟ್ಸ್‌ಆ್ಯಪ್ ಮೂಲಕ ಮದುವೆ ಆಮಂತ್ರಣದ ಆ್ಯಪ್ ಕಳಿಸಿ, ಫೋನ್‌ನಲ್ಲಿರುವ ಮಾಹಿತಿಯನ್ನು ಸಂಪೂರ್ಣವಾಗಿ ದೋಚುತ್ತಿದ್ದಾರೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಒಮ್ಮೆ ಈ...
ನಟ ಧನಂಜಯ್ ನಟಿಸಿರುವ ಬಹುಭಾಷಾ ಚಿತ್ರ “ಜೀಬ್ರಾ’ ನ.22ರಂದು ತೆರೆ ಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಇವೆಂಟ್‌ಗೆ ಮೆಗಾಸ್ಟಾರ್ ಚಿರಂಜೀವಿ ಅತಿಥಿಯಾಗಿ ಆಗಮಿಸಿ ತಂಡಕ್ಕೆ ಶುಭಕೋರಿದ್ದಾರೆ.ಧನಂಜಯ್ ಜೊತೆಗೆ ತೆಲುಗು ನಟ...
ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆಸಿದ ಭೀಕರ ಕಾರ್ಯಾಚರಣೆಯಲ್ಲಿ PLFI ಸಂಘಟನೆಯ ಮೂವರು ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿ
ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರಾಗಿ ನೆಲ್ಯಾಡಿಯ ಹಿರಿಯ ಕಾಂಗ್ರೆಸ್ ನಾಯಕಿ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಹಾಗೂ ಪ್ರಸ್ತುತ ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ.
ಕಾಸರಗೋಡು ಮೂಲದ ಜನಪ್ರಿಯ ಯೂಟ್ಯೂಬರ್ ಒಬ್ಬನನ್ನು ಅಪ್ರಾಪ್ತ ಬಾಲಕಿಗೆ ವಿವಾಹದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೋಝಿಕ್ಕೋಡ್‌ನ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ