spot_img

npnews

3192 POSTS

Exclusive articles:

ಬೆಂಗಳೂರಿನಲ್ಲಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋಗಳನ್ನು ವೈರಲ್ ಮಾಡಿದ ಪತಿ: ದೂರು ದಾಖಲು

ಬೆಂಗಳೂರು ನಗರದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ನೆಲಮಂಗಲದಲ್ಲಿ ಪ್ಲಾಸ್ಟಿಕ್ ಗನ್‌ನಿಂದ ಚಿನ್ನದಂಗಡಿ ದರೋಡೆ: ಮೂವರು ಆರೋಪಿಗಳು ಬಂಧನ

ಪ್ಲಾಸ್ಟಿಕ್ ಗನ್ ಹಿಡಿದು ಬೆಂಗಳೂರಿನ ಹೊರವಲಯದಲ್ಲಿ ಚಿನ್ನಾಭರಣ ದೋಚಿದ್ದ ಮೂವರು ಖತರ್ನಾಕ್ ದರೋಡೆಕೋರರನ್ನು ಬಂಧಿಸುವಲ್ಲಿ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್: ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಮುಂಬರುವ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎಲೆಕ್ಟ್ರಾನಿಕ್ ಮತಯಂತ್ರ (EVM)ಗಳ ಮೂಲಕವಲ್ಲ, ಪರಂಪರೆಯ ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ...

ಉಡುಪಿಯಲ್ಲಿ ಜನಗಣತಿ ಆರಂಭ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾಡಳಿತದ ಸಿದ್ಧತೆ

ಕರ್ನಾಟಕ ರಾಜ್ಯಾದ್ಯಂತ ನಡೆಯಲಿರುವ ಹಿಂದುಳಿದ ವರ್ಗಗಳ ಆಯೋಗದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಉಡುಪಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

Samsung Galaxy S25 FE ಲಾಂಚ್: AI ಫೀಚರ್‌ಗಳೊಂದಿಗೆ ಗ್ರಾಹಕರ ಹೃದಯ ಗೆಲ್ಲಲು ಬಂದ ಹೊಸ ಸ್ಮಾರ್ಟ್‌ಫೋನ್!

ಮಾರುಕಟ್ಟೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಸ್ಮಾರ್ಟ್‌ಫೋನ್ ಅಂತಿಮವಾಗಿ ಅನಾವರಣಗೊಂಡಿದೆ.

Breaking

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ನ್ಯಾಯಾಂಗ ಬಂಧನಕ್ಕೆ, ಶಿವಮೊಗ್ಗ ಜೈಲಿಗೆ ರವಾನೆ

'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಐಸಿಸಿ ಮತ್ತು Google Pay ಜಂಟಿ ಪ್ರಯತ್ನ: ಮಹಿಳಾ ವಿಶ್ವಕಪ್ ಟಿಕೆಟ್ ಮಾರಾಟಕ್ಕೆ ಹೊಸ ಡಿಜಿಟಲ್ ಸ್ಪರ್ಶ

ವಿಶೇಷ ಟಿಕೆಟ್‌ಗಳು ಗೂಗಲ್ ಪೇ ಮೂಲಕ ಸೆಪ್ಟೆಂಬರ್ 8ರವರೆಗೆ ಲಭ್ಯವಿರಲಿದ್ದು, ಸೆಪ್ಟೆಂಬರ್ 9 ರಿಂದ ಎಂದಿನಂತೆ ಟಿಕೆಟ್ ಮಾರಾಟ ಪ್ರಾರಂಭವಾಗಲಿದೆ ಎಂದು ICC ತಿಳಿಸಿದೆ.

ಸೈನಸ್ ಸಮಸ್ಯೆ: ಕರಿಮೆಣಸಿನ ಆವಿಯಿಂದ ಪರಿಹಾರ ಸಾಧ್ಯವೇ?

ಮೂಗು ಕಟ್ಟಿಕೊಂಡಾಗ ಅಥವಾ ಸೈನಸ್‌ಗಳಿಂದ ತಲೆನೋವು ಬಂದಾಗ ಬಿಸಿ ನೀರಿನ ಆವಿಗೆ ಕರಿಮೆಣಸು ಸೇರಿಸಿ ಉಸಿರಾಡುವುದು ಒಂದು ಜನಪ್ರಿಯ ವಿಧಾನ.

ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಶಿಕ್ಷಕರ ದಿನಾಚರಣೆ

ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪರ್ಕಳ ಹಿರಿಯಡ್ಕ ಶಾಖೆ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಈ ದಿನ ಮದ್ಯಾಹ್ನ 3.00 ಗಂಟೆಗೆ ನೆರವೇರಿಸಲಾಯಿತು.
spot_imgspot_img
share this