ಪೇಪರ್‌ಲೆಸ್ ಯುಗ ಅಂದರೇ ಇದೆ ಇರಬೇಕು. ಪೆನ್ನು ಪೇಪರ್‌ಗಳ ಬಳಕೆಯೇ ಗೌಣವಾಗಿದೆ. ಕಂಪ್ಯೂಟರ್‌ವೊಬೈಲ್ ಗಳು ಶೇ. 99 ರಷ್ಟು ಮಾನವನ ಕೈಯಾರೆ ಬರೆಯುವ ಬರವಣಿಗೆಯನ್ನು ನಿಲ್ಲಿಸಿದೆ. ಹಿಂದೆ ಬಾಲ್ಯದಿಂದಲೇ ಬಳಪ, ಸ್ಲೇಟ್ ಅಕ್ಷರಾಭ್ಯಾಸಕ್ಕೆ...
ಅಮೇರಿಕ ಮತ್ತು ಭಾರತವು ಶಿಕ್ಷಣ ಕ್ಷೇತ್ರದಲ್ಲಿ ದೀರ್ಘಕಾಲೀನ ಸಂಬಂಧವನ್ನು ಹಂಚಿಕೊಂಡಿವೆ. ಬಾಲ್ಯ ಶಿಕ್ಷಣದಿಂದ ಹಿಡಿದು ಪದವಿಪೂರ್ವ ಮತ್ತು ಪದವಿ ಹಂತಗಳಲ್ಲಿ ವಿದ್ಯಾರ್ಥಿಗಳ ದ್ವಿಮುಖ ಸಂಚಾರ ಉತ್ತೇಜಿಸುವವರೆಗೆ ವ್ಯಾಪಕ ಶ್ರೇಣಿಯ ಉಪಕ್ರಮಗಳಲ್ಲಿ ಒಟ್ಟಾಗಿ ಕೆಲಸ...
ದಿನದ ಪ್ರಭಾವ:ನಗು ನಿಮ್ಮ ಸಮಸ್ಯೆಗಳ ಸಮಾಧಾನಕ್ಕೆ ಮಂತ್ರವಾಗುತ್ತದೆ. ಇಂದು ನಿಮ್ಮ ತಂದೆ ಅಥವಾ ತಾಯಿ ಹಣ ಸಂಗ್ರಹದ ಮಹತ್ವದ ಕುರಿತು ನಿಮಗೆ ಉಪದೇಶ ನೀಡಬಹುದು. ಅವರ ಮಾತುಗಳನ್ನು ಗಮನದಿಂದ ಕೇಳುವುದು ಪ್ರಮುಖ, ಇಲ್ಲದಿದ್ದರೆ...
ಧರ್ಮಸ್ಥಳದಲ್ಲಿ ತಲೆಬುರುಡೆ ಪತ್ತೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‌ಐಟಿ (ವಿಶೇಷ ತನಿಖಾ ದಳ) ಇದೀಗ ಹೊಸ ದಿಕ್ಕಿನಲ್ಲಿ ಹೆಜ್ಜೆ ಇರಿಸಿದೆ. ಅನಾಥ ಶವಗಳ ಸತ್ಯಾಂಶವನ್ನು ಪತ್ತೆಹಚ್ಚಲು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಮಹತ್ವದ ವರದಿಯನ್ನು ಕೇಳಿದೆ.
ಜಿಲ್ಲಾ ಜನಜಾಗೃತಿ ವೇದಿಕೆಯ ಪ್ರಥಮ ತ್ರೈಮಾಸಿಕ ಸಭೆಯನ್ನು ಉಡುಪಿ ಅಂಬಲ್ಪಾಡಿ ಪ್ರಗತಿ ಸೌಧ ಸಭಾಂಗಣದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಪೊಲೀಸ್ ಉಪನಿರೀಕ್ಷಕರೊಬ್ಬರ ಫೋಟೋವನ್ನು ಬಳಸಿಕೊಂಡು, ಅವರ ಸಾವಿಗೆ ಮತ್ತು ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್.ಐ.ಟಿ ತನಿಖೆಗೂ ಸಂಬಂಧ ಕಲ್ಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಸಾರ ಮಾಡಿದ ನಾಲ್ಕು ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳದ ಅರಣ್ಯದಲ್ಲಿ ಶವಗಳನ್ನು ಹೂತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ, ಅನಾಮಿಕ ವ್ಯಕ್ತಿ ಗುರುತಿಸಿದ ಪಾಯಿಂಟ್ ನಂಬರ್ 1ರಲ್ಲಿ ದೊರಕಿದ ಡೆಬಿಟ್ ಮತ್ತು ಪಾನ್ ಕಾರ್ಡ್‌ಗಳ ರಹಸ್ಯವನ್ನು ಎಸ್‌ಐಟಿ ಅಧಿಕಾರಿಗಳು ಭೇದಿಸಿದ್ದಾರೆ.