spot_img

npnews

3023 POSTS

Exclusive articles:

ಚೀನಾ ವಿಜ್ಞಾನಿಗಳಿಂದ 17 ನಿಮಿಷಗಳ ಕಾಲ ಉರಿದ ಕೃತಕ ಸೂರ್ಯ: ಶಕ್ತಿಯತ್ತ ಹೊಸ ಮೈಲಿಗಲ್ಲು

ಭೂಮಿಯ ಶಕ್ತಿ ಅವಶ್ಯಕತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಚೀನಾ ವಿಜ್ಞಾನಿಗಳು ಮಹತ್ವಾಕಾಂಕ್ಷೆಯ ಪ್ರಯೋಗಗಳಲ್ಲಿ ಯಶಸ್ಸು ಸಾಧಿಸಿದ್ದಾರೆ.

ಪಡುಬಿದ್ರಿ: ಸಾಲ ವಾಪಸುಗೈಯದ ಕಾರಣಕ್ಕೆ ಯಕ್ಷಗಾನ ಕಲಾವಿದನ ಮೇಲೆ ಹಲ್ಲೆ, ಪ್ರಕರಣ ದಾಖಲು

ಪಡುಬಿದ್ರಿಯಲ್ಲಿ ಸಾಲ ವಾಪಸು ನೀಡಲಿಲ್ಲ ಎಂಬ ಕಾರಣಕ್ಕಾಗಿ ಯಕ್ಷಗಾನ ಕಲಾವಿದನೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ

ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನೀರೆ ರವೀಂದ್ರ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಎನ್. ವಿವೇಕಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿಟ್ಟೆ 3 ದಿನಗಳ ಕ್ರಿಕೆಟ್ ಟೂರ್ನಮೆಂಟ್ 2025

ನಿಟ್ಟೆ ಕ್ರಿಕೆಟ್ ಟೂರ್ನಮೆಂಟ್ 2025 ಜನವರಿ 24 ರಿಂದ 26 ವರೆಗೆ ಕಾರ್ಕಳದ ಬಿ.ಸಿ. ಆಳ್ವ ಸ್ಮಾರಕ ಕ್ರೀಡಾಂಗಣದಲ್ಲಿ ನಡೆಯಲಿದೆ.

T20: ಭಾರತಕ್ಕೆ 7 ವಿಕೆಟ್‌ಗಳಿಂದ ಜಯ

ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಏಳು ವಿಕೆಟ್‌ಗಳಿಂದ ಗೆಲುವು ಸಾಧಿಸಿತು.

Breaking

ಕಾರ್ಕಳದಲ್ಲಿ ಬಡ್ಡಿ ವ್ಯಾಪಾರಿ ಹತ್ಯೆ, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಬಂಧನ

ಕಾರ್ಕಳದ ಕುಂಟಲ್ಪಾಡಿಯಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದ್ದು, ಈ ಸಂಬಂಧ ಬಸ್ ಚಾಲಕನನ್ನು ಬಂಧಿಸಲಾಗಿದೆ.

ಉಡುಪಿ ಉಚ್ಚಿಲ ದಸರಾ ಆಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಶ್ರಯದಲ್ಲಿ ಜರಗಲಿರುವ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ 2025 ಉತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರು ಬಿಡುಗಡೆಗೊಳಿಸಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಾಲ್ಕು ಬಾರಿ ಕರೆ ಮಾಡಿದರೂ ಉತ್ತರಿಸದ ಮೋದಿ: ವರದಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇತ್ತೀಚಿನ ವಾರಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ನಾಲ್ಕು ಬಾರಿ ಕರೆ ಮಾಡಿದ್ದಾರೆ. ಆದರೆ, ಮೋದಿ ಕರೆಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಜರ್ಮನ್‌ನ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ.

ಬಾಳೆ ಹೂವು: ಆರೋಗ್ಯಕ್ಕೆ ಅಮೃತ, ರುಚಿಗೆ ರಾಜ

ರಂಭಾ ಪುಷ್ಪ, ಕದಲೀ ಪುಷ್ಪ ಎಂದು ಕರೆಯಲ್ಪಡುವ ಬಾಳೆ ಕುಂಡಿಗೆಯು ಔಷಧೀಯ ಗುಣಗಳನ್ನು ಹೊಂದಿದೆ.
spot_imgspot_img
share this