spot_img

npnews

3022 POSTS

Exclusive articles:

ಜ್ಞಾನಸುಧಾದಲ್ಲಿ ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷಾ ಸಾಧಕರಿಗೆ ಸನ್ಮಾನ

ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ನಡೆಸಿದ ಸಿ.ಎಸ್.ಇ.ಇ.ಟಿ(ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್)ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದು, ಸಾಧಕ 28 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು.

ಫೆ. 5 ರಂದು ಪ್ರಯಾಗ್ ರಾಜ್ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲಿರುವರೇ ಪ್ರಧಾನಿ ಮೋದಿ?

ಫೆಬ್ರವರಿ 5 ರಂದು ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಉಡುಪಿ: ಗೋಸಂರಕ್ಷಣೆಗಾಗಿ ವಿಶೇಷ ಉಪವಾಸ, ಪಾರಾಯಣ ಮತ್ತು ಜಪ ಅಭಿಯಾನಕ್ಕೆ ಪೇಜಾವರ ಶ್ರೀ ಗಳಿಂದ ಕರೆ

ಗೋವಿನ ಮೇಲಿನ ದೌರ್ಜನ್ಯ ಖಂಡಿಸಿ ಜ.25ರಂದು ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ.

ಬಪ್ಪನಾಡು ಕ್ಷೇತ್ರದ ಹಿರಿಯ ಅರ್ಚಕ ಕೃಷ್ಣದಾಸ್ ಭಟ್ ನಿಧನ

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 40 ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ ಕೃಷ್ಣದಾಸ್ ಭಟ್ (83)ರವರು ನಿಧನರಾಗಿದ್ದಾರೆ.

ಮಹಾಕುಂಭಮೇಳದಲ್ಲಿ ಸಾಧು ವೇಷ ಧರಿಸಿ ಬಂದ ಭಯೋತ್ಪಾದಕ-ಅತಿದೊಡ್ಡ ಸಂಚು ಬಯಲು

ಮಹಾಕುಂಭಮೇಳದಲ್ಲಿ ಸಾಧು ವೇಷ ಧರಿಸಿ ಬಂದ ಭಯೋತ್ಪಾದಕ-ಅತಿದೊಡ್ಡ ಸಂಚು ಬಯಲು

Breaking

ಉಡುಪಿ ಉಚ್ಚಿಲ ದಸರಾ ಆಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಶ್ರಯದಲ್ಲಿ ಜರಗಲಿರುವ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ 2025 ಉತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರು ಬಿಡುಗಡೆಗೊಳಿಸಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಾಲ್ಕು ಬಾರಿ ಕರೆ ಮಾಡಿದರೂ ಉತ್ತರಿಸದ ಮೋದಿ: ವರದಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇತ್ತೀಚಿನ ವಾರಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ನಾಲ್ಕು ಬಾರಿ ಕರೆ ಮಾಡಿದ್ದಾರೆ. ಆದರೆ, ಮೋದಿ ಕರೆಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಜರ್ಮನ್‌ನ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ.

ಬಾಳೆ ಹೂವು: ಆರೋಗ್ಯಕ್ಕೆ ಅಮೃತ, ರುಚಿಗೆ ರಾಜ

ರಂಭಾ ಪುಷ್ಪ, ಕದಲೀ ಪುಷ್ಪ ಎಂದು ಕರೆಯಲ್ಪಡುವ ಬಾಳೆ ಕುಂಡಿಗೆಯು ಔಷಧೀಯ ಗುಣಗಳನ್ನು ಹೊಂದಿದೆ.

ಪ್ರಿಯಕರನ ಜೊತೆ ಸೇರಿ ಅತ್ತೆಯನ್ನೇ ಕೊಂದ ಸೊಸೆ

ಪ್ರಿಯಕರನ ಜೊತೆ ಸೇರಿ ಸೊಸೆಯೊಬ್ಬಳು ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಬೆರೆಸಿ ಅತ್ತೆಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಅಜ್ಜಂಪುರ ತಾಲ್ಲೂಕಿನ ತಡಗ ಗ್ರಾಮದಲ್ಲಿ ನಡೆದಿದೆ.
spot_imgspot_img
share this