ಇವರು ಕಾರ್ಕಳ ಜೋಡುರಸ್ತೆಯ ಫ್ರೆಂಡ್ಸ್ ಪವರ್ ಜಿಮ್ ನ ಮಹಮ್ಮದ್ ಅಲಿಯವರಿಂದ ತರಬೇತಿ ಪಡೆದಿರುತ್ತಾರೆ. ಫ್ರೆಂಡ್ಸ್ ಪವರ್ ಜಿಮ್ ನ ಪಾಲುದಾರರಾದ ಯೋಗೀಶ್ ಸಾಲಿಯಾನ್ ರವರು ಶುಭ ಹಾರೈಸಿರುತ್ತಾರೆ.
ಗೂಗಲ್ ತನ್ನ ಹೊಸ ಪಿಕ್ಸೆಲ್ 10 ಸರಣಿಯಲ್ಲಿ ಕ್ರಾಂತಿಕಾರಿ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಈ ವೈಶಿಷ್ಟ್ಯದ ಮೂಲಕ ಫೋನ್‌ನಲ್ಲಿ ನೆಟ್‌ವರ್ಕ್ ಸಿಗ್ನಲ್ ಇಲ್ಲದಿದ್ದರೂ ಸಹ ಕರೆಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಕಂಪನಿ ತಿಳಿಸಿದೆ.
ನಟಿ ಮೇಲೆ ಲೈಂಗಿಕ ಕಿರುಕುಳ ಮತ್ತು ವಂಚನೆ ಆರೋಪ ಪ್ರಕರಣದಿಂದಾಗಿ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದ ನಟ ಮಡೆನೂರು ಮನು, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಬಳಿ ಕ್ಷಮೆಯಾಚಿಸಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿರುವ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮನೆಗೆ ಕಳ್ಳರು ಕನ್ನ ಹಾಕಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.