spot_img

npnews

3115 POSTS

Exclusive articles:

ಪುತ್ತೂರಿನ ವಿದ್ಯಾರ್ಥಿನಿ ಆತ್ಮಹತ್ಯೆ: ಕುಟುಂಬದಲ್ಲಿ ಆಘಾತ

ದೀಕ್ಷಿತಾ (17), ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಜನವರಿ 9ರಂದು ಸಂಜೆ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅಣ್ಣಾಮಲೈ ಉಡುಪಿಯಲ್ಲಿ: ಕಾರ್ಕಳದಲ್ಲಿ ಸಂವಿಧಾನ ಸನ್ಮಾನ ಕಾರ್ಯಕ್ರಮದ ಪೂರ್ವಭಾವಿ ಸಭೆ 

ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಕಾರ್ಯಕ್ರಮದ ವಿವರ ನೀಡಿದರು. ಸಂವಿಧಾನದ ಬಗ್ಗೆ ಜನರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು

ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ಗೆ ಅಧಿಕಾರಿಗಳ ಭೇಟಿ

ಕರ್ನಾಟಕ ರಾಜ್ಯ ನಿರ್ಮಾಣ ಕೇಂದ್ರದ (ಕಾರ್ನಿಕ್) ನಿರ್ದೇಶಕ ಡಾ. ನಾರಾಯಣ ಗೌಡ ಕಾರ್ಕಳದ ಬೈಲೂರು ಪ್ರದೇಶದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ಗೆ ಸಂಬಂಧಿಸಿದಂತೆ ಪ್ರಸ್ತುತ ಬೆಳವಣಿಗೆಗಳನ್ನು ಪರಿಶೀಲಿಸಲು ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು.

“ನಕ್ಸಲ್ ಶರಣಾಗತಿ ಪ್ರಕ್ರಿಯೆ: ಶರಣಾಗತಿಗಳಿಗೆ ಸೌಲಭ್ಯ, ಕಾನೂನು ಕ್ರಮ ಮತ್ತು ನಿಗಾ ಕ್ರಮಗಳ ವಿವರ”

ಶರಣಾಗತರು ಶರಣಾಗತಿಯಾಗಿ ಬಂದ ನಂತರ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು.

ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತ: 6 ಸಾವು, 20 ಕ್ಕೂ ಹೆಚ್ಚು ಮಂದಿಗೆ ಗಾಯ

ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ ಪಡೆಯಲು ತಿರುಪತಿಯ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು ಆದರೆ ಜನರ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ.

Breaking

ಆನಂದೂರಿನಲ್ಲಿ ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯ: ತಮ್ಮನಿಂದ ಅಣ್ಣನ ಬರ್ಬರ ಹತ್ಯೆ

ಆಸ್ತಿ ವಿವಾದದ ಕಾರಣಕ್ಕೆ ಮೈಸೂರು ತಾಲೂಕಿನ ಆನಂದೂರಿನಲ್ಲಿ ತಮ್ಮನೊಬ್ಬ ತನ್ನ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.

ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಬ್ರಾಹ್ಮಣ ಸಖಾ ಬಳಗದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಗೌರವಧನ ವಿತರಣೆ

ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಬ್ರಾಹ್ಮಣ ಸಖಾ ಬಳಗದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಗೌರವಧನ ವಿತರಿಸಲಾಯಿತು.

ದಿನ ವಿಶೇಷ – ವಿಶ್ವ ತೆಂಗಿನ ಕಾಯಿ ದಿನ

ಈ 'ಸ್ವರ್ಗದ ವೃಕ್ಷ'ವಾದ ತೆಂಗಿನ ಆರ್ಥಿಕ, ಪೋಷಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಗುರುತಿಸಿ, ಅದರ ಸುಸ್ಥಿರ ಕೃಷಿ ಮತ್ತು ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವ ಒಂದು ಅವಕಾಶವಾಗಿದೆ

ಅಫ್ಘಾನಿಸ್ತಾನದಲ್ಲಿ ಭೂಕಂಪದ ಭೀಕರತೆ: ಸಾವಿನ ಸಂಖ್ಯೆ 800ಕ್ಕೆ ಏರಿಕೆ

ಅಫ್ಘಾನಿಸ್ತಾನದ ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಭಾರಿ ವಿನಾಶವನ್ನುಂಟು ಮಾಡಿದ್ದು, ಇದುವರೆಗೆ ಸಾವಿನ ಸಂಖ್ಯೆ 800 ಕ್ಕೆ ಏರಿಕೆಯಾಗಿದೆ.
spot_imgspot_img
share this