spot_img

npnews

3213 POSTS

Exclusive articles:

ಕಾರ್ಕಳ: ಪರ್ಪಲೆಗಿರಿಯಲ್ಲಿ ಬೆಂಕಿ ಅವಘಡ

ಕಾರ್ಕಳದ ಪರ್ಪಲೆ ಗುಡ್ಡದಲ್ಲಿ ಬೆಂಕಿಯ ಜ್ವಾಲೆಗಳು ಹಬ್ಬಿದ್ದು ಪರಿಸರದಲ್ಲಿ ಆತಂಕ ಉಂಟಾಗಿದೆ. ಮುಳಿ ಹುಲ್ಲಿಗೆ ತಗುಲಿದ ಬೆಂಕಿ ಇಲ್ಲಿನ ಸರಕಾರಿ ಬೋರ್ ವೆಲ್ ಬಳಿ ವ್ಯಾಪಿಸಿದೆ.

ಕಾರ್ಕಳ: ಶಾಲಾ ಬಸ್‌ ಹಾಗೂ ಕಾರು ಡಿಕ್ಕಿ

ಕಾರ್ಕಳದ ಬಂಗ್ಲೆಗುಡ್ಡೆಯ ಬಳಿ ಜಾರ್ಕಳ ಸಮೀಪ ಶಾಲಾ ಬಸ್‌ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಉಡುಪಿಯಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆ

ಇತ್ತೀಚೆಗೆ ದುಬೈಗೆ ಪ್ರಯಾಣಿಸಿದ ಉಡುಪಿಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಇರುವುದಾಗಿ ದೃಢಪಟ್ಟಿದ್ದು, ಅವರು ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ

ಹೆಣ್ಣುಮಕ್ಕಳ ದಿನಾಚರಣೆಯ ಅಂಗವಾಗಿ ಹೆಣ್ಣುಶಿಶುಗಳಿಗೆ ವಿಶೇಷ ಉಡುಗೊರೆ

ಬೆಂಗಳೂರು: ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಶಿಶುಗಳಿಗೆ ವಿಶೇಷ ಉಡುಗೊರೆ

ಉಡುಪಿಯಲ್ಲಿ ಚಿತ್ರಸಿರಿ ಆರ್ಟ್ ಸೆಂಟರ್ ಇವರಿಂದ ಜನವರಿ 25-26ರಂದು ಮಕ್ಕಳ ಚಿತ್ರಕಲಾ ಸ್ಪರ್ಧೆ ಮತ್ತು ಪ್ರದರ್ಶನ

ಉಡುಪಿಯ ಚಿತ್ರಸಿರಿ ಆರ್ಟ್ಸ್ ಸೆಂಟರ್ ಪ್ರಸ್ತುತ ಪಡಿಸುವ ಮಕ್ಕಳ ಚಿತ್ರ ಪ್ರದರ್ಶನ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ ದೈವಜ್ಞ ಕಲಾಮಂದಿರ ಸೌತ್ ಸ್ಕೂಲ್ ಎದುರುಗಡೆ ಒಳಕಾಡು ಇಲ್ಲಿ ಜನವರಿ 25 ಮತ್ತು 26ರಂದು ನಡೆಯಲಿದೆ.

Breaking

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.

ಹೊಸ ನಾಯಕನತ್ತ ಭಾರತೀಯ ಕ್ರಿಕೆಟ್: ರೋಹಿತ್ ಶರ್ಮಾ ಯುಗಾಂತ್ಯ?

ಭಾರತೀಯ ಕ್ರಿಕೆಟ್‌ ತಂಡದಲ್ಲಿ ಹೊಸ ನಾಯಕನ ನೇಮಕ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಹೇಳಲಾಗಿದೆ.
spot_imgspot_img
share this