spot_img

npnews

3152 POSTS

Exclusive articles:

ಬನ್ನಂಜೆ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಯಶಸ್ವಿಯಾಗಿ ನಡೆಯಿತು

ದಿನಾಂಕ 7 ಜನವರಿ 25 ಮಂಗಳವಾರ ಬನ್ನಂಜೆ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಆಧಾರ್ ನೋಂದಣಿ ಕಾರ್ಯಕ್ರಮವು ಯಶ್ವಸಿಯಾಯಿತು

ವೀ ಒನ್ ಅಕ್ವ ಸೆಂಟರ್ ಕಾರ್ಕಳ ದವರ ನೇತ್ರತ್ವದಲ್ಲಿ ಉಭಯ ಜಿಲ್ಲಾ ಮಟ್ಟದ ಈಜು ಸ್ಪರ್ಧೆ

ವೀ ಒನ್ ಅಕ್ವ ಸೆಂಟರ್ ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಕಾರ್ಕಳ ಇದರ ಹತ್ತಿರ ಇರುವ ಈಜು ಕೊಳದಲ್ಲಿ ಜನವರಿ 12 ಆದಿತ್ಯವಾರದಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಏರ್ಪಡಿಸಿದ್ದು ಬೇರೆ ಬೇರೆ ರೀತಿಯ ಸ್ಪರ್ಧೆಗಳು ಇದ್ದು ಬೆಳಿಗ್ಗೆ 9.00 ಗೆ ಗಣ್ಯರಿಂದ ಉದ್ಘಾಟನೆ ಆಗಲಿದೆ.

ಜನವರಿ 10ರಂದು ಕಾರ್ಕಳದಲ್ಲಿ ನಂದಿ ರಥಯಾತ್ರೆ ಮತ್ತು ಸಭಾ ಕಾರ್ಯಕ್ರಮ

ಗೋ ಸೇವಾ ಗತಿವಿಧಿ, ಕರ್ನಾಟಕ ರಾಧಾ ಸುರಭಿ ಗೋಮಂದಿರ ಮತ್ತು ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್‌ (ರಿ.) ಸಹಯೋಗದಲ್ಲಿ ನಂದಿ ರಥಯಾತ್ರೆ ಹಾಗೂ ಸಭಾ ಕಾರ್ಯಕ್ರಮ ಜನವರಿ 10ರಂದು ಸಂಜೆ 5 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಲಿದೆ.

ಉಪರಾಷ್ಟ್ರಪತಿ ಜಗದೀಶ್ ಧನ್‌ಕರ್ ಮಂಗಳೂರಿಗೆ ಭೇಟಿ

ಉಪರಾಷ್ಟ್ರಪತಿ ಜಗದೀಶ್ ಧನ್‌ಕರ್ ಮಂಗಳವಾರ ಮಧ್ಯಾಹ್ನ 1.05ಕ್ಕೆ ದೆಹಲಿಯಿಂದ ಪತ್ನಿ ಸಹಿತ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಧರ್ಮಸ್ಥಳದಲ್ಲಿ ಶ್ರೀ ಸಾನಿಧ್ಯ ಕಾಂಪ್ಲೆಕ್ಸ್ ಉದ್ಘಾಟನೆ

ಪ್ರಸಿದ್ಧ ಧಾರ್ಮಿಕ ತೀರ್ಥಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನವನ್ನು ಇನ್ನಷ್ಟು ಸುಲಭಗೊಳಿಸಲಾಗಿದೆ. ಭಕ್ತರ ಆರಾಮದಾಯಕ ದರ್ಶನಕ್ಕಾಗಿ ನಿರ್ಮಿಸಿರುವ ಶ್ರೀ ಸಾನಿಧ್ಯ ಸಂಕೀರ್ಣವನ್ನು ಇಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಉದ್ಘಾಟಿಸಲಿದ್ದಾರೆ.

Breaking

ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ!

ವಿಜಯವಾಡದ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹದ್ದು ಡಿಕ್ಕಿ ಹೊಡೆದ ಪರಿಣಾಮ, ವಿಮಾನದ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಹಾಸನದಲ್ಲಿ ದಸರಾ ಉದ್ಘಾಟನೆ ವಿವಾದ: ಭಾನು ಮುಷ್ತಾಕ್ ಮನೆಗೆ ತೆರಳಿ ‘ಆಹ್ವಾನ ತಿರಸ್ಕರಿಸಿ’ ಎಂದು ಮನವಿ

‘ರಾಷ್ಟ್ರ ರಕ್ಷಣಾ ಸೇನೆ’ ಎಂಬ ಸಂಘಟನೆಯ ಕಾರ್ಯಕರ್ತರು ಭಾನು ಮುಷ್ತಾಕ್ ಅವರ ಮನೆಗೆ ಭೇಟಿ ನೀಡಿ, ಉದ್ಘಾಟನೆ ಆಹ್ವಾನವನ್ನು ತಿರಸ್ಕರಿಸುವಂತೆ ಮನವಿ ಮಾಡಿದ್ದಾರೆ.

ಸಮೋಸಾ ತರದಿದ್ದಕ್ಕೆ ಗಂಡನ ಮೇಲೆ ಹಲ್ಲೆ: ಉತ್ತರ ಪ್ರದೇಶದಲ್ಲಿ ನಡೆದ ವಿಚಿತ್ರ ಘಟನೆ

ಸಮೋಸಾ ತರುವ ವಿಷಯದಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ನಡೆದ ವಾಗ್ವಾದವು ಗಂಭೀರ ಸ್ವರೂಪ ಪಡೆದುಕೊಂಡು, ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರು ಸೇರಿ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಆನಂದಪುರದಲ್ಲಿ ವರದಿಯಾಗಿದೆ.

ಕಾರ್ಕಳದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ್ ಸುವರ್ಣ ಆಯ್ಕೆ

ಕಾರ್ಕಳ ತಾಲೂಕು ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅಶೋಕ್ ಸುವರ್ಣ ಅವರನ್ನು ನೇಮಕ ಮಾಡಲಾಗಿದೆ.
spot_imgspot_img
share this