npnews

6531 POSTS

Exclusive articles:

ಮಂಗಳೂರಿನಲ್ಲಿ ಗ್ಯಾಸ್ ಪಂಪ್‌ಗಳ ಹಗಲು ದರೋಡೆ: ಯುದ್ಧದ ನೆಪವೊಡ್ಡಿ ದರ ಏರಿಸುತ್ತಿರುವ ಮಾಲೀಕರ ವಿರುದ್ಧ ಎಸ್‌ಡಿಟಿಯು ಆಕ್ರೋಶ

ಮಂಗಳೂರಿನಲ್ಲಿ ಯುದ್ಧದ ನೆಪವೊಡ್ಡಿ ಗ್ಯಾಸ್ ಪಂಪ್‌ಗಳಲ್ಲಿ ಅಕ್ರಮವಾಗಿ ದರ ಹೆಚ್ಚಳ ಮಾಡಿ ಗ್ರಾಹಕರನ್ನು ಲೂಟಿ ಮಾಡಲಾಗುತ್ತಿದೆ. ಇದರ ವಿರುದ್ಧ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೆರಿಕದ ಮಿಲಿಟರಿ ಬಲಕ್ಕೆ ಚೀನಾ ಸೆಡ್ಡು: ರಕ್ಷಣಾ ಬಜೆಟ್ ಅನ್ನು 275 ಬಿಲಿಯನ್ ಡಾಲರ್‌ಗೆ ಹೆಚ್ಚಿಸಿದ ಚೀನಾ

ಚೀನಾ ತನ್ನ ರಕ್ಷಣಾ ಬಜೆಟ್ ಅನ್ನು 275 ಬಿಲಿಯನ್ ಡಾಲರ್‌ಗೆ ಹೆಚ್ಚಿಸಿದ್ದು, ಅಮೆರಿಕದ ಮಿಲಿಟರಿ ಬಲವನ್ನು ಹಿಂದಿಕ್ಕಲು ಸಜ್ಜಾಗಿದೆ.

ವಾಸನೆ ಬರುತ್ತಿದೆ ಎಂದು ಹುಡುಕಿದಾಗ ಮನೆಯವರಿಗೆ ಕಂಡಿತು ಮಗನ ಕೊಳೆತ ಶವ

ವಿಜಯನಗರ ಜಿಲ್ಲೆಯ ಬೀರಬ್ಬಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಮನೆಯ ಹಿಂಭಾಗದಲ್ಲೇ ಚೀಲದಲ್ಲಿ ತುಂಡು ತುಂಡಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ರಶ್ಮಿಕಾ-ವಿಜಯ್ ಆರತಕ್ಷತೆ ಸಂಭ್ರಮದಲ್ಲಿ ಡಿಕೆಶಿ ಸೇರಿ ಹಲವಾರು ದಿಗ್ಗಜರು ಭಾಗಿ

ಹೈದರಾಬಾದ್‌ನಲ್ಲಿ ನಡೆದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಅದ್ಧೂರಿ ಆರತಕ್ಷತೆಯಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಚಿತ್ರರಂಗದ ಗಣ್ಯರು ಭಾಗಿಯಾದರು.

ದಿನ ವಿಶೇಷ – ರಾಷ್ಟ್ರೀಯ ದಂತವೈದ್ಯರ ದಿನ

ಮಾರ್ಚ್ 6 ರಂದು ರಾಷ್ಟ್ರೀಯ ದಂತವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಐತಿಹಾಸಿಕ ಹಿನ್ನೆಲೆ ಮತ್ತು ಹಲ್ಲುಗಳ ಆರೋಗ್ಯದ ಮಹತ್ವ

Breaking

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಶಿರಸಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ; ತನಿಖೆ ಆರಂಭ

ಶಿರಸಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಸಂಚಲನ ಮೂಡಿಸಿದೆ. ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img