spot_img

npnews

3232 POSTS

Exclusive articles:

ಜಿಎಸ್‌ಟಿ ಇಳಿಕೆ ಪರಿಣಾಮ: ಮಹೀಂದ್ರ, ಟಾಟಾ, ಟೊಯೊಟಾ ಕಾರುಗಳ ಬೆಲೆಯಲ್ಲಿ ಭಾರಿ ಕಡಿತ

ಜಿಎಸ್‌ಟಿ ಪರಿಷ್ಕರಣೆಯ ನಂತರ, ಮಹೀಂದ್ರ, ಟಾಟಾ, ಟೊಯೊಟ ಮತ್ತು ರೆನೊ ಸೇರಿದಂತೆ ಹಲವಾರು ಪ್ರಮುಖ ವಾಹನ ತಯಾರಕ ಕಂಪನಿಗಳು ತಮ್ಮ ಕಾರುಗಳ ಬೆಲೆಯನ್ನು ಗಮನಾರ್ಹವಾಗಿ ಇಳಿಕೆ ಮಾಡಿವೆ.

ಹೆಬ್ರಿಯ ಮುದ್ರಾಡಿ ಶಾಲೆಯಲ್ಲಿ ಅದ್ಧೂರಿಯಾಗಿ ನಡೆದ ಶಿಕ್ಷಕರ ದಿನ: ವಿದ್ಯಾರ್ಥಿಗಳಿಂದ ಮನರಂಜನೆ, ಗೌರವ ಮತ್ತು ಸತ್ಕಾರ.

ಮುದ್ರಾಡಿಯ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮವನ್ನು ಆಯೋಜಿಸಿದರು.

ದಿನ ವಿಶೇಷ – ನಾರಾಯಣ ಗುರು ಜಯಂತಿ

ಜ್ಞಾನ ಮತ್ತು ಸಮಾನತೆಯ ಪುನರುತ್ಥಾನಕ್ಕೆ ಪ್ರೇರಣೆಯ ದಿನಪ್ರತಿ ವರ್ಷ ಸೆಪ್ಟೆಂಬರ್ 7, ಭಾರತದ ಕರಾವಳಿ ತೀರದ ಜನತೆಗೆ ಒಂದು ಪವಿತ್ರ ಮತ್ತು ಮಹತ್ವದ ದಿನ

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ನ್ಯಾಯಾಂಗ ಬಂಧನಕ್ಕೆ, ಶಿವಮೊಗ್ಗ ಜೈಲಿಗೆ ರವಾನೆ

'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಐಸಿಸಿ ಮತ್ತು Google Pay ಜಂಟಿ ಪ್ರಯತ್ನ: ಮಹಿಳಾ ವಿಶ್ವಕಪ್ ಟಿಕೆಟ್ ಮಾರಾಟಕ್ಕೆ ಹೊಸ ಡಿಜಿಟಲ್ ಸ್ಪರ್ಶ

ವಿಶೇಷ ಟಿಕೆಟ್‌ಗಳು ಗೂಗಲ್ ಪೇ ಮೂಲಕ ಸೆಪ್ಟೆಂಬರ್ 8ರವರೆಗೆ ಲಭ್ಯವಿರಲಿದ್ದು, ಸೆಪ್ಟೆಂಬರ್ 9 ರಿಂದ ಎಂದಿನಂತೆ ಟಿಕೆಟ್ ಮಾರಾಟ ಪ್ರಾರಂಭವಾಗಲಿದೆ ಎಂದು ICC ತಿಳಿಸಿದೆ.

Breaking

‘ಸು ಫ್ರಮ್‌ ಸೋʼ ಚಿತ್ರ ಒಟಿಟಿಗೆ ಲಗ್ಗೆ: 7 ನಿಮಿಷಗಳ ದೃಶ್ಯಕ್ಕೆ ಕತ್ತರಿ?

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಈ ವರ್ಷ ದೊಡ್ಡ ಹಿಟ್ ಆಗಿ ಹೊರಹೊಮ್ಮಿದ ಹಾರರ್-ಕಾಮಿಡಿ ʼಸು ಫ್ರಮ್ ಸೋʼ ಈಗ ಒಟಿಟಿಗೆ ಬಂದಿದೆ. ಥಿಯೇಟರ್‌ಗಳಲ್ಲಿ 45 ದಿನಗಳ ಯಶಸ್ವಿ ಪ್ರದರ್ಶನದ ಬಳಿಕ, ಈ ಚಿತ್ರ ಇಂದು (ಸೆಪ್ಟೆಂಬರ್ 9) ಜಿಯೋ ಸಿನಿಮಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಆರಂಭಿಸಿದೆ.

ಬಜಗೋಳಿ ವಲಯ ಮಟ್ಟದ ಕ್ರೀಡಾಕೂಟ: ಇರ್ವತ್ತೂರು ಶಾಲೆಗೆ ನಾಲ್ಕು ಪ್ರಥಮ ಪ್ರಶಸ್ತಿಗಳು

ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
spot_imgspot_img
share this