npnews

6531 POSTS

Exclusive articles:

ಮಲ್ಪೆ: ಹಿಂದೂ ಮುಖಂಡ ಮಂಜು ಕೊಳ ಮೇಲೆ ಚೂರಿ ಇರಿತ; 5 ಮಂದಿ ಬಂಧನ

ಮಲ್ಪೆ ಬೀಚ್ ಬಳಿ ಹಿಂದೂ ಮುಖಂಡ ಮಂಜು ಕೊಳ ಮೇಲೆ ಚೂರಿ ಇರಿತ ನಡೆದಿದೆ. ವೈಯಕ್ತಿಕ ಕಾರಣಕ್ಕೆ ದಾಳಿ ನಡೆದಿದ್ದು, 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದಿನ ವಿಶೇಷ – ಹೋಳಿ ಹಬ್ಬ

ಬಣ್ಣಗಳ ಹಬ್ಬ ಹೋಳಿಯ ಆಚರಣೆಯ ಹಿನ್ನೆಲೆ, ಅದರ ಪೌರಾಣಿಕ ಮಹತ್ವ ಮತ್ತು ಮಾರ್ಚ್ 4 ರ ಸಂಭ್ರಮದ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

ಹೆಚ್ಚು ಬೆವರುವಿಕೆ ನಿವಾರಣೆಗೆ ಆರೋಗ್ಯ ಸಲಹೆಗಳು

ಅತಿಯಾದ ಬೆವರುವಿಕೆ ತಡೆಯಲು ಲಾವಂಚ, ಶ್ರೀಗಂಧದಂತಹ ಸರಳ ಮನೆಮದ್ದುಗಳು ಮತ್ತು ಆರೋಗ್ಯ ಟಿಪ್ಸ್ ಇಲ್ಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೆಂಜಾಳ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪುನಃ ಪ್ರತಿಷ್ಠಾ ಮಹೋತ್ಸವ

ಕಾರ್ಕಳದ ರೆಂಜಾಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಾ. 6ರಿಂದ 8ರವರೆಗೆ ಜಿನಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ ನಡೆಯಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ರಸ್ತೆ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ

ಕಾರ್ಕಳದ ಸರ್ವಜ್ಞ ವೃತ್ತ ಹಾಗೂ ಸುತ್ತಮುತ್ತಲಿನ ರಸ್ತೆಗಳ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img