npnews

6531 POSTS

Exclusive articles:

ಮೋದಿ ಯೂಟ್ಯೂಬ್‌ನಲ್ಲಿ 3 ಕೋಟಿ ಚಂದಾದಾರರ ವಿಶ್ವ ದಾಖಲೆ!

ಪ್ರಧಾನಿ ಮೋದಿ ಯೂಟ್ಯೂಬ್‌ನಲ್ಲಿ 30 ಮಿಲಿಯನ್ ಚಂದಾದಾರರನ್ನು ಹೊಂದುವ ಮೂಲಕ ವಿಶ್ವದ ನಂಬರ್ 1 ಡಿಜಿಟಲ್ ನಾಯಕರಾಗಿ ಹೊರಹೊಮ್ಮಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಅಬುಧಾಬಿ ಬಿಎಪಿಎಸ್ ಹಿಂದೂ ಮಂದಿರ ಬಂದ್: ಭದ್ರತಾ ಹಿತದೃಷ್ಟಿಯಿಂದ ಕ್ರಮ

ಮಧ್ಯಪ್ರಾಚ್ಯದ ಯುದ್ಧದ ಭೀತಿ ಹಿನ್ನೆಲೆಯಲ್ಲಿ ಅಬುಧಾಬಿಯ ಬಿಎಪಿಎಸ್ ಹಿಂದೂ ಮಂದಿರವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಭಕ್ತರ ಸುರಕ್ಷತೆಯೇ ಮೊದಲ ಆದ್ಯತೆ

ಉಡುಪಿ: ಮಧ್ಯಪ್ರಾಚ್ಯ ಸಂಘರ್ಷ, ಜಿಲ್ಲಾಡಳಿತದಿಂದ ಸಹಾಯವಾಣಿ ಬಿಡುಗಡೆ!

ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದ ವಿಮಾನಯಾನ ವ್ಯತ್ಯಯಗೊಂಡಿದ್ದು, ವಿದೇಶದಲ್ಲಿರುವ ಉಡುಪಿ ನಿವಾಸಿಗಳ ನೆರವಿಗಾಗಿ ಜಿಲ್ಲಾಡಳಿತ ಸಹಾಯವಾಣಿ ತೆರೆದಿದೆ

ಕಾಪು ಅಭಿವೃದ್ಧಿಗೆ ಅಡ್ಡಿ: ಸೊರಕೆ ವಿರುದ್ಧ ಗುರ್ಮೆ ಸುರೇಶ್ ಶೆಟ್ಟಿ ಕಿಡಿ

ಕಾಪು ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಹಾಗೂ ಕಂಬಳಕ್ಕೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಕ್ರೋಶ.

ಅಬುಧಾಬಿಯಿಂದ 8 ವಿಮಾನಗಳ ಹಾರಾಟ ಆರಂಭ: ದೆಹಲಿ, ಮುಂಬೈಗೆ ನೆಮ್ಮದಿ

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆ ಯುಎಇ ವಿಮಾನಯಾನ ಸುಧಾರಣೆ. ಇಂಡಿಗೋ ಮತ್ತು ಈಸ್‌ಮೈಟ್ರಿಪ್‌ನಿಂದ ಭಾರತೀಯರಿಗಾಗಿ ವಿಶೇಷ ವಿಮಾನಗಳ ವ್ಯವಸ್ಥೆ.

Breaking

ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ: ಪತ್ನಿ ವಿರುದ್ಧ ಚಾರ್ಜ್‌ಶೀಟ್

ಕಾರ್ಕಳದ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣದಲ್ಲಿ ಪತ್ನಿ ಸೌಮ್ಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ. ಪ್ರಕರಣದ ಸಂಪೂರ್ಣ ವಿವರಗಳು, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬ್ರಹ್ಮಾಂಡದ ರಹಸ್ಯ ಭೇದಿಸಿದ ವಿಜ್ಞಾನಿಗಳು: ಆರಂಭಿಕ ಯುಗದಲ್ಲೇ ಬೃಹತ್ ಗೆಲಕ್ಸಿಗಳು ನಾಶವಾಗಲು ಕಾರಣ ಪತ್ತೆ

ಆರಂಭಿಕ ಬ್ರಹ್ಮಾಂಡದಲ್ಲಿ ಬೃಹತ್ ಗೆಲಕ್ಸಿಗಳು ಹೇಗೆ ನಾಶವಾದವು ಎಂಬ ರಹಸ್ಯವನ್ನು ಜೇಮ್ಸ್ ವೆಬ್ ಟೆಲಿಸ್ಕೋಪ್ (JWST) ಮತ್ತು ALMA ನೆರವಿನಿಂದ ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ.

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.
spot_imgspot_img