npnews

6531 POSTS

Exclusive articles:

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಪತ್ರಕರ್ತರ ಸೌಲಭ್ಯ ಹಾಗೂ ನಿವೃತ್ತಿ ವೇತನಕ್ಕೆ ಒತ್ತಾಯಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಶಿವಪುರದಲ್ಲಿ ಅನಾರೋಗ್ಯದಿಂದ ನೊಂದು 83 ವರ್ಷದ ವೃದ್ಧ ಆತ್ಮಹತ್ಯೆಗೆ ಶರಣು !

ಹೆಬ್ರಿ ತಾಲೂಕಿನ ಶಿವಪುರದಲ್ಲಿ ಕ್ಯಾನ್ಸರ್ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ 83 ವರ್ಷದ ಪೂವಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

RBI ಹೊಸ ರೂಲ್ಸ್: ಬ್ಯಾಂಕ್ ಗ್ರಾಹಕರಿಗೆ ಇನ್ನು ಗುಪ್ತ ಶುಲ್ಕಗಳ ಭಯವಿಲ್ಲ!

ಡಿಜಿಟಲ್ ಬ್ಯಾಂಕಿಂಗ್‌ನಲ್ಲಿ ಗ್ರಾಹಕರನ್ನು ದಾರಿ ತಪ್ಪಿಸುವ ಡಾರ್ಕ್ ಪ್ಯಾಟರ್ನ್‌ಗಳನ್ನು ತೆಗೆದುಹಾಕಲು ಆರ್‌ಬಿಐ ಕಟ್ಟುನಿಟ್ಟಿನ ಆದೇಶ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಲ್ಪೆ ಬಂದರಿನಲ್ಲಿ ಮೀನು ಏಲಂ ವಿಚಾರಕ್ಕೆ ಮಾರಣಾಂತಿಕ ಹಲ್ಲೆ, ಕೇಸ್ ದಾಖಲು!

ಉಡುಪಿಯ ಮಲ್ಪೆ ಬಂದರಿನಲ್ಲಿ ಮೀನು ಏಲಂ ವಿಚಾರಕ್ಕೆ ಶೇಕ್ ಅಯ್ಯುಬ್ ಮೇಲೆ ಮಿಥುನ್ ಕರ್ಕೇರಾ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ತಮಿಳುನಾಡು ರಾಜಕೀಯ : ಡಿಎಂಕೆ ಸೇರಿದ ಮಾಜಿ ಸಿಎಂ ಓ. ಪನ್ನೀರ್‌ಸೆಲ್ವಂ!

ತಮಿಳುನಾಡು ಮಾಜಿ ಸಿಎಂ ಓ. ಪನ್ನೀರ್‌ಸೆಲ್ವಂ ಎಐಎಡಿಎಂಕೆ ತೊರೆದು ಅಧಿಕೃತವಾಗಿ ಡಿಎಂಕೆ ಸೇರ್ಪಡೆಯಾಗಿದ್ದಾರೆ.

Breaking

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಳ್ಳಾರಿ ಕೊಲೆ ಪ್ರಕರಣ: ಕಿರುಕುಳ ಆರೋಪಕ್ಕೆ ಯುವಕನ ಹತ್ಯೆ, 3 ಮಂದಿ ಅರೆಸ್ಟ್

ಬಳ್ಳಾರಿಯಲ್ಲಿ ಯುವಕನ ಹತ್ಯೆ ಪ್ರಕರಣದಲ್ಲಿ ಮಹಿಳೆ ಸೇರಿ 3 ಮಂದಿಯನ್ನು ಬಂಧಿಸಿದ ಪೊಲೀಸರು. ಕೊಲೆಯ ಹಿಂದಿನ ಆಘಾತಕಾರಿ ಕಾರಣ ಬಹಿರಂಗ, ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img