NP NEWS

2019 POSTS

Exclusive articles:

ಧರ್ಮಸ್ಥಳಕ್ಕೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಿರಿಯಡ್ಕ ಕೆಪಿಎಸ್‌ಗೆ ₹3.60 ಕೋಟಿ ಅನುದಾನ: ಹೈಟೆಕ್ ಶೌಚಾಲಯ ಉದ್ಘಾಟನೆ

ಹಿರಿಯಡ್ಕ ಕೆಪಿಎಸ್ ಶಾಲೆಯಲ್ಲಿ ಹೊಸ ಕಟ್ಟಡದ MoA ಸಹಿ ಹಾಗೂ ₹25 ಲಕ್ಷ ವೆಚ್ಚದ ಹೈಟೆಕ್ ಶೌಚಾಲಯ ಸಂಕೀರ್ಣದ ಲೋಕಾರ್ಪಣೆ ನಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಅಪಘಾತ: ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ, ಚಾಲಕ ಸಾವು

ಉಡುಪಿಯ ಕಿನ್ನಿಮೂಲ್ಕಿ NH 66 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಿವಮೊಗ್ಗ ಮೂಲದ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಧಾರವಾಡ: ಈಜಲು ಹೋಗಿ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು

ಧಾರವಾಡದ ಸಿಂಗನಹಳ್ಳಿ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಬಿಜೆಪಿ ಯುವ ಮೋರ್ಚಾ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟ

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೂತನ ಪದಾಧಿಕಾರಿಗಳ ನೇಮಕಾತಿ ಪಟ್ಟಿಯನ್ನು ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ಇಂದಿನಿಂದ ಜೂನ್ 24 ರವರೆಗೆ ಭಾರಿ ಮಳೆ ಮುನ್ಸೂಚನೆ, ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್‌’ ಘೋಷಣೆ!

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೂನ್ 24 ರವರೆಗೆ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋಲ್ಕತಾದಲ್ಲಿ ಐಎನ್‌ಎಸ್ ದುನಗಿರಿ ಸೇರಿದಂತೆ 3 ದೇಶಿ ಯುದ್ಧನೌಕೆಗಳನ್ನು ದೇಶಕ್ಕೆ ಸಮರ್ಪಿಸಿದ ಮೋದಿ!

ಕೋಲ್ಕತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶೀಯವಾಗಿ ವಿನ್ಯಾಸಗೊಳಿಸಲಾದ 3 ಪ್ರಮುಖ ಯುದ್ಧನೌಕೆಗಳನ್ನು ನೌಕಾಪಡೆಗೆ ಸಮರ್ಪಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೋದಿ ಮೆಚ್ಚುಗೆಯ ಪೋಸ್ಟ್‌ನಲ್ಲೇ ಬಿಜೆಪಿ ಎಡವಟ್ಟು!

ಪ್ರಧಾನಿ ನರೇಂದ್ರ ಮೋದಿಯವರ ಜಾಗತಿಕ ನಾಯಕತ್ವದ ಕುರಿತು ರಾಜ್ಯ ಬಿಜೆಪಿ ಮಾಡಿದ್ದ ಸಾಮಾಜಿಕ ಜಾಲತಾಣದ ಪೋಸ್ಟ್‌ನ ಪದಬಳಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಟ್ಟು ಕಡಲ ಕಿನಾರೆ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನ

ಜೆಸಿಐ ಉಡುಪಿ ಸಿಟಿ ಹಾಗೂ ವಿವಿಧ ಪ್ರಮುಖ ಸಂಸ್ಥೆಗಳ ಸಹಯೋಗದೊಂದಿಗೆ ಮಟ್ಟು ಕಡಲ ಕಿನಾರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನೆರವೇರಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img