NP NEWS

2117 POSTS

Exclusive articles:

ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಭಾರಿ ಕಳ್ಳತನ

ಪದ್ಮನಾಭಸ್ವಾಮಿ ದೇವಸ್ಥಾನದ ಗರ್ಭಗುಡಿಯಲ್ಲೇ ಭದ್ರತಾ ಲೋಪ ಉಂಟಾಗಿದ್ದು, ಅಮೂಲ್ಯ ವಜ್ರದ ಆಭರಣ ಕಾಣೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಿದ್ದರಾಮಯ್ಯ ದೆಹಲಿಗೆ? ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ಚರ್ಚೆ

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ತೀವ್ರಗೊಂಡಿದ್ದು, ಸಿಎಂ ಸಿದ್ದರಾಮಯ್ಯ ದೆಹಲಿಗೆ ಬರುವಂತೆ ರಾಹುಲ್ ಗಾಂಧಿ ಆಹ್ವಾನ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಆರ್‌ಸಿಬಿ ಭರ್ಜರಿ ಗೆಲುವು: ಸತತ 2ನೇ ಬಾರಿಗೆ ಐಪಿಎಲ್ ಫೈನಲ್‌ಗೆ ಲಗ್ಗೆ

ಗುಜರಾತ್ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ಸಾಧಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್ ತಲುಪಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ: ಸಿಎಂ ಸಿದ್ದರಾಮಯ್ಯ ಭೇಟಿ

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ರಾಜ್ಯಸಭೆ ಹಾಗೂ ಪರಿಷತ್ ಚುನಾವಣೆ ಕುರಿತು ಮಹತ್ವದ ಚರ್ಚೆ ನಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಾವನನ್ನೇ ಮದುವೆಯಾದ ಸೊಸೆ: ಗಂಡನಿಗೆ ಕಾಯುತ್ತಿತ್ತು ಶಾಕ್

ಉತ್ತರ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಪತ್ನಿ ತನ್ನದೇ ಮಾವನನ್ನು ಕೋರ್ಟ್ ಮ್ಯಾರೇಜ್ ಮಾಡಿಕೊಂಡ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ದಿನ ವಿಶೇಷ – ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನ

ಜೂನ್ 26 ರ ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ವಿರೋಧಿ ದಿನದ ಮಹತ್ವ, ಉದ್ದೇಶ ಮತ್ತು ಮಾದಕ ಮುಕ್ತ ಸಮಾಜದ ನಿರ್ಮಾಣದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವದ ಮೇಲಿನ ದಾಳಿ: ಮಟ್ಟಾರ್ ಹೆಗ್ಡೆ

1975 ರ ತುರ್ತು ಪರಿಸ್ಥಿತಿಯು ಭಾರತದ ಪ್ರಜಾಪ್ರಭುತ್ವದ ಮೇಲಿನ ಕರಾಳ ದಾಳಿ ಎಂದು ಉಡುಪಿಯಲ್ಲಿ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಿರೇಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ

ಹಿರಿಯಡ್ಕದ ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಿಲಾಮಯ ಗರ್ಭಗೃಹ ನಿರ್ಮಾಣಕ್ಕೆ ನ್ಯಾಯಾಧೀಶ ಪುರುಷೋತ್ತಮ್ ಚಾಲನೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆರೋಗ್ಯದ ಆಯುಷ್ಯ ಹೆಚ್ಚಿಸಿಕೊಳ್ಳಬೇಕೇ? ಹಾಗಾದ್ರೆ ಇಂದೇ ನಿಮ್ಮ ಆಹಾರದಲ್ಲಿ ಸಕ್ಕರೆ ಪ್ರಮಾಣ ಕಮ್ಮಿ ಮಾಡಿ

ದಿನಕ್ಕೆ ಎಷ್ಟು ಸಕ್ಕರೆ ತಿನ್ನಬೇಕು? ಅತಿಯಾಗಿ ಸಿಹಿ ಸೇವಿಸುವುದರಿಂದ ಬರುವ ಆರೋಗ್ಯ ಸಮಸ್ಯೆಗಳು ಹಾಗೂ ಸಕ್ಕರೆ ನಿಯಂತ್ರಣದ ಸುಲಭ ಉಪಾಯಗಳು ಇಲ್ಲಿವೆ.
spot_imgspot_img