NP NEWS

2019 POSTS

Exclusive articles:

ದಿನ ವಿಶೇಷ – ಮಹಾರಾಣಾ ಪ್ರತಾಪ್ ಜಯಂತಿ

ಮೇವಾರದ ವೀರ ಯೋಧ ಮಹಾರಾಣಾ ಪ್ರತಾಪ್ ಅವರ ಶೌರ್ಯದ ಸ್ಮರಣಾರ್ಥವಾಗಿ ಮೇ 09 ರಂದು ಆಚರಿಸಲಾಗುವ ಈ ಜಯಂತಿಯ ಇತಿಹಾಸ ಮತ್ತು ಮಹತ್ವದ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೇಸಿಗೆಯ ತಂಪು ಕಬ್ಬಿನ ಹಾಲು: ಈ ಐದು ಸಮಸ್ಯೆ ಇದ್ದವರು ಕುಡಿಯುವ ಮುನ್ನ ಎಚ್ಚರ

ಬೇಸಿಗೆಯಲ್ಲಿ ಕಬ್ಬಿನ ರಸ ಆರೋಗ್ಯಕ್ಕೆ ಒಳ್ಳೆಯದಾದರೂ, ಈ ಲೇಖನದಲ್ಲಿ ತಿಳಿಸಿರುವ ಆರೋಗ್ಯ ಸಮಸ್ಯೆ ಇರುವವರು ಇದನ್ನು ಸೇವಿಸುವಾಗ ಎಚ್ಚರದಿಂದಿರಬೇಕು.

ಉಡುಪಿ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್: ಮನೆ ರಕ್ಷಣೆಗೆ ಪೊಲೀಸರ ನೆರವು

ಉಡುಪಿ ಜಿಲ್ಲೆಯಲ್ಲಿ ಪ್ರವಾಸಕ್ಕೆ ತೆರಳುವವರ ಮನೆಗೆ ಪೊಲೀಸ್ ಭದ್ರತೆ ನೀಡುವ LHBS ಯೋಜನೆ ಆರಂಭವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಲಕ್ಕುಂಡಿಯಲ್ಲಿ ಹೊಯ್ಸಳ ಶೈಲಿಯ ಅಪರೂಪದ ಶಿಲ್ಪಗಳು ಪತ್ತೆ

ಗದಗ ಜಿಲ್ಲೆಯ ಲಕ್ಕುಂಡಿ ಕೆರೆಯಲ್ಲಿ ಹೊಯ್ಸಳ ಕಾಲದ 2 ಸುಂದರ ಶಿಲ್ಪಗಳು ಪತ್ತೆಯಾಗಿವೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೆರಿಕ-ಇರಾನ್ ಯುದ್ಧ ಭೀತಿ: ಹೊರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ

ಹೊರ್ಮುಜ್ ಜಲಸಂಧಿಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ತೀವ್ರಗೊಂಡಿದೆ. ತೈಲ ಬೆಲೆ ಏರಿಕೆ ಆತಂಕದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ನೀಟ್‌ ಪರೀಕ್ಷೆ ಕಾರಣಕ್ಕೆ ಏರ್‌ಪೋರ್ಟ್‌ನಲ್ಲಿ 45 ನಿಮಿಷ ಕಾದ ಮೋದಿ!

ನೀಟ್-ಯುಜಿ ಮರು ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಟ್ರಾಫಿಕ್ ತೊಂದರೆಯಾಗಬಾರದು ಎಂದು ಪ್ರಧಾನಿ ಮೋದಿ ದೆಹಲಿ ಏರ್‌ಪೋರ್ಟ್‌ನಲ್ಲಿ 45 ನಿಮಿಷ ಕಾದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಆದಿ ಉಡುಪಿ ಸಂತೆ ಮಾರ್ಕೆಟ್‌ನಲ್ಲಿ ಭೀಕರ ಅಗ್ನಿ ಅವಘಡ

ಉಡುಪಿಯ ಆದಿ ಉಡುಪಿ ಸಂತೆ ಮಾರ್ಕೆಟ್‌ನ ಹಣ್ಣಿನ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ನಷ್ಟವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮುನಿಯಾಲಿನಲ್ಲಿ ಬೃಹತ್ ರಕ್ತದಾನ ಹಾಗೂ ಆರೋಗ್ಯ ಶಿಬಿರ ಯಶಸ್ವಿ!

ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್ ಮುನಿಯಾಲು ವತಿಯಿಂದ ನಡೆದ ಶಿಬಿರದಲ್ಲಿ 102 ಯೂನಿಟ್ ರಕ್ತ ಸಂಗ್ರಹಿಸಿ, 198 ಜನರಿಗೆ ತಪಾಸಣೆ ಮಾಡಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಕಾರ್ಕಳದ ಸಾಣೂರು ಯುವಕ ಮಂಡಲ ಹಾಗೂ ಎಸ್.ಕೆ.ಪಿ.ಎ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಯೋಗ ದಿನಾಚರಣೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img