NP NEWS

2019 POSTS

Exclusive articles:

ಕೊಡವೂರು ಮಹಾ ರುದ್ರ ಯಾಗಕ್ಕೆ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ

ಕೊಡವೂರು ಶಂಕರನಾರಾಯಣ ದೇವಸ್ಥಾನದ ಮಹಾ ರುದ್ರ ಯಾಗಕ್ಕೆ ಡಿ.ಕೆ. ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ಅವರಿಗೆ ಆಮಂತ್ರಣ ನೀಡಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಮಹಿಳೆ ಕೊಲೆ ಪ್ರಕರಣ: ಅಪಘಾತದ ಹೆಸರಲ್ಲಿ ಸುಲಿಗೆಗೆ ಸಂಚು

ಬೆಂಗಳೂರಿನಲ್ಲಿ ಹಣಕ್ಕಾಗಿ ಮಹಿಳೆಯನ್ನು ಕೊಂದು ಅಪಘಾತವೆಂದು ಬಿಂಬಿಸಿದ ಐವರು ಆರೋಪಿಗಳ ಬಂಧನ. ಪ್ರಕರಣದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಗಳೂರು: ಬಸ್ ಸಿಬ್ಬಂದಿ ಮೇಲೆ ಕಾರು ಚಾಲಕನ ಹಲ್ಲೆ; ದೂರು ದಾಖಲು

ಮಂಗಳೂರಿನಲ್ಲಿ ಸೈಡ್ ನೀಡದ ಕಾರಣಕ್ಕೆ ಕೆಎಸ್ಆರ್‌ಟಿಸಿ ಬಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರಾಷ್ಟ್ರಮಟ್ಟದಲ್ಲಿ ಮಿಂಚಿದ ಕಾರ್ಕಳದ ಪ್ರತಿಭೆಗಳು: ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್‌ನಲ್ಲಿ ಐತಿಹಾಸಿಕ ಸಾಧನೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ನಾಗದೇವ್ ಬಿ.ಪ್ಲಾನಿಂಗ್‌ನಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಜೆಇಇ ಫಲಿತಾಂಶದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚನ್ನಪಟ್ಟಣ: 15 ವರ್ಷದ ಬಾಲಕನ ಆತ್ಮಹತ್ಯೆ, 26ರ ಯುವತಿ ಮೇಲೆ ಕೇಸ್

ಬೆಂಗಳೂರು ಸಮೀಪದ ಚನ್ನಪಟ್ಟಣದಲ್ಲಿ 15 ವರ್ಷದ ಬಾಲಕ ಪ್ರೀತಿ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವತಿ ವಿರುದ್ಧ ಕೇಸ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ಮೋದಿ ಮೆಚ್ಚುಗೆಯ ಪೋಸ್ಟ್‌ನಲ್ಲೇ ಬಿಜೆಪಿ ಎಡವಟ್ಟು!

ಪ್ರಧಾನಿ ನರೇಂದ್ರ ಮೋದಿಯವರ ಜಾಗತಿಕ ನಾಯಕತ್ವದ ಕುರಿತು ರಾಜ್ಯ ಬಿಜೆಪಿ ಮಾಡಿದ್ದ ಸಾಮಾಜಿಕ ಜಾಲತಾಣದ ಪೋಸ್ಟ್‌ನ ಪದಬಳಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಟ್ಟು ಕಡಲ ಕಿನಾರೆ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನ

ಜೆಸಿಐ ಉಡುಪಿ ಸಿಟಿ ಹಾಗೂ ವಿವಿಧ ಪ್ರಮುಖ ಸಂಸ್ಥೆಗಳ ಸಹಯೋಗದೊಂದಿಗೆ ಮಟ್ಟು ಕಡಲ ಕಿನಾರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನೆರವೇರಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಟ ಪ್ರಕಾಶ್ ರಾಜ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!

ಅಕ್ರಮವಾಗಿ ಹಲವು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದ ಆರೋಪದಡಿ ನಟ ಪ್ರಕಾಶ್ ರಾಜ್ ವಿರುದ್ಧ ಕೋರ್ಟ್ ವಾರೆಂಟ್ ಹೊರಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನನ್ನ ಜನಪ್ರಿಯತೆ ನಿಮಗೆ ಬೇಡ: ಟ್ರಂಪ್ ವಿರುದ್ಧ ಕಿಡಿಯಾದ ಮೆಲೋನಿ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಕಠಿಣ ಶಬ್ದಗಳಲ್ಲಿ ತಿರುಗೇಟು ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img