NP NEWS

2019 POSTS

Exclusive articles:

ಕೊಪ್ಪಳದಲ್ಲಿ ಲವ್ ಜಿಹಾದ್ ಶಂಕೆ: ಯುವಕನ ಮೇಲೆ ಹಲ್ಲೆ, 8 ಜನ ವಶಕ್ಕೆ

ಕೊಪ್ಪಳದಲ್ಲಿ ಅಪ್ರಾಪ್ತೆ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆದಿದ್ದು, 8 ಮಂದಿ ಹಿಂದೂ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಣಿಪಾಲ: ಅಕ್ರಮ ಹೋಟೆಲ್ ಮೇಲೆ ಪೊಲೀಸ್ ದಾಳಿ, ಪ್ರಕರಣ ದಾಖಲು

ಮಣಿಪಾಲದ ರೂಸ್ಟರ್ ಹೋಟೆಲ್ ಮೇಲೆ ತಡರಾತ್ರಿ ಪೊಲೀಸ್ ದಾಳಿ ನಡೆದಿದ್ದು, ನಿಯಮ ಉಲ್ಲಂಘನೆಗಾಗಿ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹೈದರಾಬಾದ್ ಕಮಿಷನರ್ ಸುಲತಿ ಮಫ್ತಿ ಕಾರ್ಯಾಚರಣೆ; 40 ಪೋಕರಿಗಳ ಬಂಧನ

ಹೈದರಾಬಾದ್‌ನಲ್ಲಿ ಸಾಮಾನ್ಯ ಮಹಿಳೆಯ ಸೋಗಿನಲ್ಲಿ ರಸ್ತೆಗಿಳಿದ ಕಮಿಷನರ್ ಸುಲತಿ ಅವರು ಕಿಡಿಗೇಡಿಗಳ ಅಸಲಿ ಮುಖ ಬಯಲು ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು: ಮಹಿಳೆ ಮೇಲೆ ದೌರ್ಜನ್ಯ, ಪತಿಯ ಮೇಲೆ ಹಲ್ಲೆ; ಆರೋಪಿ ಬಂಧನ.

ಬೆಂಗಳೂರಿನ ಶಂಕರಪುರದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ, ಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿ ಪುಟ್ಟರಾಜು ಬಂಧನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು: ಲಾಕರ್ ಕೀ ನುಂಗಿದ ಆರೋಪಿ; 10 ಕೆಜಿ ಬಾಳೆಹಣ್ಣು ತಿನ್ನಿಸಿದ ಪೊಲೀಸರು

ಮಾದನಾಯಕನಹಳ್ಳಿ ಠಾಣೆಯಲ್ಲಿ ವಿಚಾರಣೆ ವೇಳೆ ಲಾಕರ್ ಕೀ ನುಂಗಿದ ಆರೋಪಿಗೆ 10 ಕೆಜಿ ಬಾಳೆಹಣ್ಣು ತಿನ್ನಿಸಿ ಕೀ ಹೊರತೆಗೆದ ಪೊಲೀಸರು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ ವೈಭವ

ಮೈಸೂರು ದಸರಾ ಮಹೋತ್ಸವದಲ್ಲಿ ಅಕ್ಟೋಬರ್ 18 ಮತ್ತು 19 ರಂದು ಕಂಬಳ ನಡೆಸಲು ಶಾಸಕ ಅಶೋಕ್ ರೈ ಅವರಿಗೆ ಸೂಚನೆ ನೀಡಲಾದ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೇಲ್ಮನೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದು ನಾನಲ್ಲ:ದೇವರ ಮೇಲೆ ಆಣೆ-ಪ್ರಮಾಣಕ್ಕೂ ಸಿದ್ಧರಾದ ಬಿಜೆಪಿ ಶಾಸಕರು

ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ಹಿನ್ನೆಲೆಯಲ್ಲಿ ತಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ಶಾಸಕರು ದೇವರ ಮೇಲೆ ಆಣೆ ಮಾಡುತ್ತಿರುವ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮುದ್ರಾಡಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನದ ಸಂಭ್ರಮ

ಹೆಬ್ರಿ ತಾಲೂಕಿನ ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಪ್ರೌಢಶಾಲೆಯಲ್ಲಿ ಜೂನ್ 21 ರ ವಿಶ್ವ ಯೋಗ ದಿನವನ್ನು ಆಚರಿಸಲಾದ ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ದಿಢೀರ್ ಏರುಪೇರು !

ಸ್ಯಾಂಡಲ್‌ವುಡ್ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಾಗರಭಾವಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img