NP NEWS

1826 POSTS

Exclusive articles:

ಪ್ರಶಾಂತ್ ಶೆಟ್ಟಿ ಬೈಲೂರು ಲಯನ್ಸ್ ವಲಯಾಧ್ಯಕ್ಷರಾಗಿ ಆಯ್ಕೆ

ಉಡುಪಿ ಲಯನ್ಸ್ ಸಂಸ್ಥೆಯ ರೀಜನ್ 6ರ ವಲಯಾಧ್ಯಕ್ಷರಾಗಿ ಎಂಜೆಎಫ್ ಪ್ರಶಾಂತ್ ಶೆಟ್ಟಿ ಬೈಲೂರು ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪಟ್ಲ ರೂರಲ್‌ ಎಜುಕೇಶನ್‌ ಸೊಸೈಟಿ ನೂತನ ಅಧ್ಯಕ್ಷರಾಗಿ ಶ್ರೀಶ ನಾಯಕ್‌ ಆಯ್ಕೆ

ಉಡುಪಿಯ ಪಟ್ಲ ರೂರಲ್‌ ಎಜುಕೇಶನ್‌ ಸೊಸೈಟಿಯ 2026-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಪೆರ್ಣಂಕಿಲ ಶ್ರೀಶ ನಾಯಕ್‌ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖಾಸಗಿ ಬಸ್ ದರ ಏರಿಕೆ: ಜೂನ್ 9 ರಿಂದ ಹೊಸ ದರಪಟ್ಟಿ ಜಾರಿ

ಕರ್ನಾಟಕದಲ್ಲಿ ಜೂನ್ 9 ರಿಂದ ಅನ್ವಯವಾಗುವಂತೆ ಖಾಸಗಿ ಬಸ್ ಟಿಕೆಟ್ ದರ ಶೇ.3 ರಿಂದ ಶೇ.8 ರಷ್ಟು ಹೆಚ್ಚಳವಾಗಿದೆ. ಪ್ರಮುಖ ಮಾರ್ಗಗಳ ಹೊಸ ದರಪಟ್ಟಿ ಹಾಗೂ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕೆಪಿಎಸ್ ಶಾಲೆಗಳಿಗೆ 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆ ಸೃಜನೆ

ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಸೃಜನೆಗೆ ಸರ್ಕಾರ ಆದೇಶಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಮೊರಾರ್ಜಿ ಹಾಗೂ ಅಂಬೇಡ್ಕರ್ ವಸತಿ ಶಾಲೆಗಳ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ ಉಡುಪಿ ಜಿಲ್ಲೆಯ ಮೊರಾರ್ಜಿ ಹಾಗೂ ಅಂಬೇಡ್ಕರ್ ವಸತಿ ಶಾಲೆಗಳ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

Breaking

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img