NP NEWS

1587 POSTS

Exclusive articles:

ಮಡಿಕೇರಿ: ಹಾಲ್ ಟಿಕೆಟ್ ಸಿಗದೆ ಎಸೆಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ

ಮಡಿಕೇರಿಯ ಬೆಟ್ಟಗೇರಿ ಶಾಲೆಯ ನಿರ್ಲಕ್ಷ್ಯದಿಂದ ಇಬ್ಬರು ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುಗಾದಿ ಮತ್ತು ಹೊಸ ವರ್ಷದ ಹಿನ್ನೆಲೆ ಪ್ರಧಾನಿ ಮೋದಿಯಿಂದ ಶುಭಾಶಯ

ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಮತ್ತು ನವ ಸಂವತ್ಸರದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ. ಇದರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಗಳೂರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ

ಮಂಗಳೂರುದಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಹೃದಯದ ಆರೋಗ್ಯ ಮತ್ತು ಎಣ್ಣೆ ಬಳಕೆ: ನಿಮ್ಮ ಅಡುಗೆ ಮನೆಯ ಈ ತಪ್ಪು ಪ್ರಾಣಕ್ಕೆ ಕುತ್ತು ತರಬಹುದು ಎಚ್ಚರ!

ಎಣ್ಣೆ ಪದಾರ್ಥಗಳು ಹೃದಯಾಘಾತಕ್ಕೆ ಕಾರಣವಾಗುತ್ತವೆಯೇ? ಹೃದಯದ ಬ್ಲಾಕೇಜ್ ತಡೆಯಲು ಮತ್ತು ಆರೋಗ್ಯಕರ ಜೀವನಶೈಲಿಗಾಗಿ ಇಲ್ಲಿರುವ ಸರಳ ಸಲಹೆಗಳನ್ನು ಪಾಲಿಸಿ.

ವಿಮಾನ ಪ್ರಯಾಣಿಕರಿಗೆ ಶುಭ ಸುದ್ದಿ: ಸೀಟು ಆಯ್ಕೆ ಶುಲ್ಕಕ್ಕೆ ಬ್ರೇಕ್!

ಕೇಂದ್ರ ಸರ್ಕಾರ ವಿಮಾನ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸೀಟು ಆಯ್ಕೆ ಶುಲ್ಕ ಇನ್ಮುಂದೆ ಇರುವುದಿಲ್ಲ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ಡಿ.ಕೆ.ಶಿವಕುಮಾರ್ ಸಿಎಂ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿ 6 ಘೋಷಣೆ

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಮೊದಲ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಿ ಖಾತೆ ಬದಲಾವಣೆ ಸೇರಿ 6 ಮಹತ್ವದ ಘೋಷಣೆ ಮಾಡಲಾಗಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೀರ್ ಖಾನ್ ಮೂರನೇ ಮದುವೆ: ಗೌರಿ ಜೊತೆ ಸರಳ ವಿವಾಹ

ನಟ ಅಮೀರ್ ಖಾನ್ ಅವರು ಜುಲೈ 5 ರಂದು ಗೌರಿ ಸ್ಪ್ರ್ಯಾಟ್ ಅವರೊಂದಿಗೆ ಸರಳವಾಗಿ ನೋಂದಾಯಿತ ವಿವಾಹವಾಗಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿದ್ಯಾರ್ಥಿಗಳಿಗೆ AI ಮತ್ತು ಉದ್ಯಮಶೀಲತೆ ತರಬೇತಿ

ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ AI ತಂತ್ರಜ್ಞಾನ ಮತ್ತು ಉದ್ಯಮಶೀಲತೆ ಕುರಿತು ಹಳೆಯ ವಿದ್ಯಾರ್ಥಿ ರಿಷಭ್ ಅವರಿಂದ ವಿಶೇಷ ತರಬೇತಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.
spot_imgspot_img