NP NEWS

1583 POSTS

Exclusive articles:

ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಇಸ್ರೇಲ್ ದಾಳಿಗೆ ಬಲಿ

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಇಸ್ರೇಲ್ ದಾಳಿಯಲ್ಲಿ ಸಾವು. ಅಮೆರಿಕ-ಇಸ್ರೇಲ್ ವಿರುದ್ಧ ಇರಾನ್ ಸೇಡಿನ ಪ್ರತಿಜ್ಞೆ ಮಾಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

SSLC ಪರೀಕ್ಷೆ ಆರಂಭ: ಕರಾವಳಿಯಲ್ಲಿ ಸಕಲ ಸಿದ್ಧತೆ ಪೂರ್ಣ

ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಡಿಕೆ ಕ್ಯಾನ್ಸರ್ ಕಾರಕವಲ್ಲ: ಕೃಷಿ ಸಚಿವರ ಮಹತ್ವದ ಘೋಷಣೆ

ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂದು ಸಂಶೋಧನೆಯಲ್ಲಿ ತಿಳಿದುಬಂದಿದೆ. ಬೆಳೆಗಾರರ ಆತಂಕಕ್ಕೆ ತೆರೆಬಿದ್ದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗುಜರಾತ್ ವಿಧಾನಸಭೆಗೆ ಬಾಂಬ್ ಬೆದರಿಕೆ: ಶಾಸಕರ ತುರ್ತು ತೆರವು

ಗುಜರಾತ್ ವಿಧಾನಸಭೆಯ ಬಜೆಟ್ ಅಧಿವೇಶನ ವೇಳೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಇಡೀ ಸಂಕೀರ್ಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮರ್ಣೆ ಸಂಜೀವಿನಿ ಒಕ್ಕೂಟ: ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

ಮರ್ಣೆಯಲ್ಲಿ ಜನನಿ ಸಂಜೀವಿನಿ ಒಕ್ಕೂಟದಿಂದ ಮಹಿಳಾ ದಿನಾಚರಣೆ ಆಚರಿಸಲಾಯಿತು. ಸಾಧಕಿಯರಾದ ಲತಾ ಮತ್ತು ಸಂಕ್ರಿ ಅವರಿಗೆ ಸನ್ಮಾನ ಮಾಡಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ದೇವೇಗೌಡ, ಬಿಎಸ್‌ವೈ ಭೇಟಿಯಾದ ಡಿ.ಕೆ.ಶಿವಕುಮಾರ್

ಪ್ರಮಾಣವಚನಕ್ಕೂ ಮುನ್ನ ಹೆಚ್‌ಡಿಡಿ ಹಾಗೂ ಬಿಎಸ್‌ವೈ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img