NP NEWS

1583 POSTS

Exclusive articles:

ಮಂಗಳೂರು: ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಶಿಶು ಬಲಿ? ಪೋಷಕರ ಆಕ್ರೋಶ

ಮಂಗಳೂರಿನ ಬೆಂದೂರುವೆಲ್ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮಗು ಸಾವು. ವ್ಯಾಕ್ಯೂಮ್ ಚಿಕಿತ್ಸೆ ವೇಳೆ ನಿರ್ಲಕ್ಷ್ಯ ನಡೆದಿದೆ ಎಂದು ಪೋಷಕರ ಗಂಭೀರ ಆರೋಪ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು; ರಾಯಚೂರಿಗೆ ಸ್ಥಳಾಂತರ ಆದೇಶ

ಬೆಳ್ತಂಗಡಿಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿಗೆ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪುತ್ತೂರು ಮೆಡಿಕಲ್ ಕಾಲೇಜು ಮಂಜೂರಾತಿ: ಅಶೋಕ್ ರೈ ಮಹತ್ತರ ಸಾಧನೆ.

ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹೊರ್ಮುಜ್ ಸಂಕಷ್ಟದಿಂದ ಪಾರಾದ ಶಿವಾಲಿಕ್ ನೌಕೆ ಮಂಗಳೂರಿಗೆ ಆಗಮನ

ಮಧ್ಯಪ್ರಾಚ್ಯದ ಯುದ್ಧದ ನಡುವೆ ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿದ್ದ ಶಿವಾಲಿಕ್ ಎಲ್‌ಪಿಜಿ ನೌಕೆ ಗುಜರಾತ್ ತಲುಪಿದ್ದು, ಶೀಘ್ರವೇ ಮಂಗಳೂರಿಗೆ ಬರಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜಾಗತಿಕ ಹಸಿವಿನ ಭೀತಿ: ಯುದ್ಧದಿಂದ ಆಹಾರದ ಬೆಲೆ ಏರಿಕೆ ಎಚ್ಚರಿಕೆ!

ಅಮೆರಿಕ-ಇರಾನ್ ಸಂಘರ್ಷದಿಂದ ಜಾಗತಿಕ ಆಹಾರ ಭದ್ರತೆಗೆ ಆಪತ್ತು ಎದುರಾಗಿದೆ. ಬೆಲೆ ಏರಿಕೆಯಿಂದ ಕೋಟ್ಯಂತರ ಜನರು ಹಸಿವಿಗೆ ತುತ್ತಾಗುವ ಭೀತಿ ಇದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ದೇವೇಗೌಡ, ಬಿಎಸ್‌ವೈ ಭೇಟಿಯಾದ ಡಿ.ಕೆ.ಶಿವಕುಮಾರ್

ಪ್ರಮಾಣವಚನಕ್ಕೂ ಮುನ್ನ ಹೆಚ್‌ಡಿಡಿ ಹಾಗೂ ಬಿಎಸ್‌ವೈ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img