NP NEWS

2851 POSTS

Exclusive articles:

ನಿಟ್ಟೆ ಕಾಲೇಜು ವಿದ್ಯಾರ್ಥಿಗಳಿಂದ ಅಕ್ಕಿ ದಾನ ಅಭಿಯಾನ: ಪೂರ್ಣ ಮಾಹಿತಿ

ಕಾರ್ಕಳದ ನಿಟ್ಟೆ ಕಾಲೇಜು ವಿದ್ಯಾರ್ಥಿಗಳು ಸುರಕ್ಷಾ ಆಶ್ರಮಕ್ಕೆ 110 ಕೆಜಿ ಅಕ್ಕಿ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದಲ್ಲಿ 135ನೇ ಅಂಬೇಡ್ಕರ್ ಜಯಂತಿ ಆಚರಣೆ

ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ. ಬಾಬಾಸಾಹೇಬರ ಜೀವನ ಹಾಗೂ ಕಾಂಗ್ರೆಸ್ ವಿರುದ್ಧದ ರಾಜಕೀಯ ಟೀಕೆಗಳ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಸೈಬರ್ ವಂಚನೆಗೆ 1.13 ಲಕ್ಷ ರೂ. ಕಳೆದುಕೊಂಡ ಕುತ್ಪಾಡಿ ನಿವಾಸಿ

ಲಂಡನ್ ಮಹಿಳೆಯ ಹೆಸರಲ್ಲಿ ಉಡುಪಿ ನಿವಾಸಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪಾಕಿಸ್ತಾನದ ಆರ್ಥಿಕ ಸಂಕಷ್ಟ: ಹೋಟೆಲ್ ಬಿಲ್ ಕಟ್ಟಲಾಗದೆ ಮುಖಭಂಗ

ಪಾಕಿಸ್ತಾನದ ಇಸ್ಲಾಮಾಬಾದ್ ಹೋಟೆಲ್ ಬಿಲ್ ಪಾವತಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಅಮೆರಿಕ-ಇರಾನ್ ಸಭೆಯ ವೆಚ್ಚ ಭರಿಸದ ಪಾಕ್ ಆರ್ಥಿಕ ಪರಿಸ್ಥಿತಿ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ದಿಗ್ಬಂಧನ ವಿಫಲ: ಟ್ರಂಪ್‌ಗೆ ಹಿನ್ನಡೆ

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ದಿಗ್ಬಂಧನಕ್ಕೆ ಬೆಲೆ ಇಲ್ಲದಂತಾಗಿದ್ದು, 20ಕ್ಕೂ ಹೆಚ್ಚು ಹಡಗುಗಳು ಸಂಚರಿಸಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ಬಂಟ್ವಾಳ ಲಾವಣ್ಯ ಕೊಲೆ ಕೇಸ್: ಆರೋಪಿ ಚೇತನ್ ಬಂಧನ

ಬಂಟ್ವಾಳದ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ ಕೊಲೆ ಪ್ರಕರಣದ ಆರೋಪಿ ಚೇತನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಂಗಳೂರು ಕೊಲೆ ಕೇಸ್‌: 4 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬ್ಯಾಂಕ್ ಆಫ್ ಬರೋಡಾ ಡೇಟಾ ಹ್ಯಾಕ್: ಖಾತೆ ವಿವರ ಸೋರಿಕೆ

ಬ್ಯಾಂಕ್ ಆಫ್ ಬರೋಡಾದ 1 TB ಗ್ರಾಹಕರ ಮಾಹಿತಿ ಡಾರ್ಕ್ ವೆಬ್‌ನಲ್ಲಿ ಸೋರಿಕೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ: ನೀಟ್ ವಿಚಾರದಲ್ಲಿ ಕಾಂಗ್ರೆಸ್‌ಗೆ ರವೀಂದ್ರ ಮೊಯ್ಲಿ ಟಾಂಗ್

ನೀಟ್ ಪರೀಕ್ಷೆ ಗೊಂದಲ ಹಾಗೂ ಇತಿಹಾಸದ ಕುರಿತು ಕಾರ್ಕಳ ಕಾಂಗ್ರೆಸ್ ನಾಯಕರ ಹೇಳಿಕೆಗೆ ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ತಿರುಗೇಟು ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this