NP NEWS

2841 POSTS

Exclusive articles:

ಚಿತ್ರದುರ್ಗ: ವಿದ್ಯಾರ್ಥಿನಿ ದೌರ್ಜನ್ಯ ಪ್ರಕರಣದಲ್ಲಿ ಶಿಕ್ಷಕ ವಿರುದ್ಧ ದೂರು

ಚಿತ್ರದುರ್ಗದ ಚಳ್ಳಕೆರೆಯಲ್ಲಿ 16 ವರ್ಷದ ಬಾಲಕಿ ಮೇಲೆ ಶಿಕ್ಷಕ ದೌರ್ಜನ್ಯ ಆರೋಪ. ಗರ್ಭಪಾತ ಪ್ರಕರಣಕ್ಕೂ ತನಿಖೆ ಆರಂಭ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕುಷ್ಟಗಿ ನ್ಯಾಯಾಲಯದಲ್ಲಿ ವಕೀಲ ನಿಂಗಪ್ಪ ಸುದ್ದಿ ಹೃದಯಾಘಾತದಿಂದ ನಿಧನ

ಕುಷ್ಟಗಿ ನ್ಯಾಯಾಲಯದಲ್ಲಿ ವಾದ ಮಂಡಿಸುವಾಗಲೇ ವಕೀಲ ನಿಂಗಪ್ಪ ಸುದ್ದಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪಿಯುಸಿ ಫಲಿತಾಂಶ: ಉಡುಪಿ, ದಕ್ಷಿಣ ಕನ್ನಡಕ್ಕೆ ಜಯ; ಮುನಿಯಾಲು ಅಭಿನಂದನೆ

ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅದ್ಭುತ ಸಾಧನೆಗೆ ಉದಯ ಶೆಟ್ಟಿ ಮುನಿಯಾಲು ಶುಭಾಶಯ ಕೋರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಜನಜಾಗೃತಿ ವೇದಿಕೆ: ವಾಸು ಶೆಟ್ಟಿ ನೂತನ ಅಧ್ಯಕ್ಷರಾಗಿ ಆಯ್ಕೆ

ಕಾರ್ಕಳ ಜನಜಾಗೃತಿ ವೇದಿಕೆಯ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ವಾಸು ಶೆಟ್ಟಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ತನುಶ್ರೀ ನಿಗೂಢ ಸಾವು: ತಾಯಿಯ ವಿರುದ್ಧ ಆರೋಪ

ಬೆಂಗಳೂರಿನ ಹೆಬ್ಬಾಳದಲ್ಲಿ ಪಿಯುಸಿ ವಿದ್ಯಾರ್ಥಿನಿ ತನುಶ್ರೀ ಸಾವು ಪ್ರಕರಣದ ಸುತ್ತ ಅನುಮಾನ ಮೂಡಿದೆ. ತಂದೆಯ ಕಡೆಯವರಿಂದ ತಾಯಿಯ ವಿರುದ್ಧ ದೂರು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ಕಾರ್ಕಳ: ಕೆನರಾ ಬ್ಯಾಂಕ್ ಹೆಸರಲ್ಲಿ 3.73 ಲಕ್ಷ ರೂ. ಸೈಬರ್ ವಂಚನೆ!

ಕಾರ್ಕಳದ ನಿವೃತ್ತ ಬ್ಯಾಂಕ್ ಮ್ಯಾನೇಜರ್‌ಗೆ 3.73 ಲಕ್ಷ ರೂ. ಆನ್‌ಲೈನ್ ವಂಚನೆ. ಅಜೆಕಾರು ಠಾಣೆಯಲ್ಲಿ ದೂರು ದಾಖಲು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿಯಲ್ಲಿ ಜುಲೈ 28 ಕ್ಕೆ ಬಿಜೆಪಿ ಬೃಹತ್ ಪ್ರತಿಭಟನೆ!

ಉಡುಪಿ ಜಟ್ಕಾ ಸ್ಟಾಂಡ್ ಬಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜುಲೈ 28 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರಾಜ್ಯಮಟ್ಟದ ಆರ್ಮ್ ರೆಸ್ಲಿಂಗ್‌: ಉಡುಪಿಯ ಅಸ್ಮಿತ್‌ಗೆ ಚಾಂಪಿಯನ್ ಪಟ್ಟ

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಆರ್ಮ್ ರೆಸ್ಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಅಸ್ಮಿತ್ ಡಿ ಸುವರ್ಣ ಹಾಗೂ ತಂಡದ ಸಾಧನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದಲ್ಲಿ ರೋಟರಾಕ್ಟ್‌ನಿಂದ ವೃಕ್ಷಾರೋಪಣ ಕಾರ್ಯಕ್ರಮ

ಕಾರ್ಕಳದ ರೋಟರಿ ಪಾರ್ಕ್‌ನಲ್ಲಿ ರೋಟರಾಕ್ಟ್ ಕ್ಲಬ್ ವತಿಯಿಂದ ವೃಕ್ಷಾರೋಪಣ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this