NP NEWS

2006 POSTS

Exclusive articles:

ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ; ಸಂಪುಟ ಸೇರ್ಪಡೆ ಫಿಕ್ಸ್

ಡಿ.ಕೆ.ಶಿವಕುಮಾರ್ ಸಂಪುಟ ಸೇರಲು ಯು.ಟಿ. ಖಾದರ್ ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಅಪಘಾತ: ಹಿರಿಯಡಕದಲ್ಲಿ ಮೀನಿನ ವಾಹನ ಟಯರ್ ಸ್ಫೋಟ

ಉಡುಪಿಯ ಹಿರಿಯಡಕದಲ್ಲಿ ಮೀನು ಸಾಗಿಸುತ್ತಿದ್ದ ಪಿಕಪ್ ವಾಹನದ ಟಯರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಭೀಕರ ಅಪಘಾತದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಡಿ.ಕೆ. ಶಿವಕುಮಾರ್ ಸಿಎಂ: ಕಾರ್ಕಳ ಕಾಂಗ್ರೆಸ್‌ನಲ್ಲಿ ಸಂಭ್ರಮ

ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್‌ನಲ್ಲಿ ವಿಜಯೋತ್ಸವ ನಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ರೈಲಿನಲ್ಲಿ ಪ್ರಯಾಣಿಕನಿಗೆ ಥಳಿತ: ಮೂವರ ಬಂಧನ

ಬಂಟ್ವಾಳ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಗಲಾಟೆ ಮಾಡಿದ ಮೂವರನ್ನು ಆರ್‌ಪಿಎಫ್ ಪೊಲೀಸರು ಬಂಧಿಸಿದ್ದಾರೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಂತೋಷ್ ನಾಯ್ಕ್ ನುಡಿ ನಮನ ಕಾರ್ಯಕ್ರಮ ಪೂರ್ಣ ಮಾಹಿತಿ

ಮುನಿಯಾಲಿನಲ್ಲಿ ನಡೆದ ದಿವಂಗತ ಸಂತೋಷ್ ನಾಯ್ಕ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಶಾಸಕ ಸುನೀಲ್ ಕುಮಾರ್ ಸೇರಿ ಹಲವು ಗಣ್ಯರು ಭಾಗಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ

Breaking

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ: ಸಿಎಂ ಡಿ.ಕೆ.ಶಿ ಖಡಕ್ ರೂಲ್ಸ್

ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗೆ ಸಿಎಂ ಡಿ.ಕೆ.ಶಿ ಮೇಜರ್ ಸರ್ಜರಿ; ವೋಟರ್ ಐಡಿ ಕಡ್ಡಾಯ ಹಾಗೂ ಹೊಸ ಅರ್ಜಿ ನಿಯಮ ಜಾರಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಗರ್ ಹುಕುಂ ಅಕ್ರಮ: ಮಾಜಿ ಶಾಸಕ ಲಿಂಗೇಶ್ ಸಿಐಡಿ ಬಂಧನ

ಹಾಸನದ ಬೇಲೂರು ಬಗರ್ ಹುಕುಂ ಭೂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ ಬಂಧಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗ್ಯಾರಂಟಿ ಯೋಜನೆಗಳ ಅಕ್ರಮಕ್ಕೆ ಸಿಎಂ ಬ್ರೇಕ್

ಬೆಂಗಳೂರಿನಲ್ಲಿ ಗ್ಯಾರಂಟಿ ಯೋಜನೆಗಳ ದುರುಪಯೋಗ ತಡೆಗೆ ಸಿಎಂ ಕಠಿಣ ಆದೇಶ ನೀಡಿದ್ದಾರೆ. ಅರ್ಹರಿಗೆ ತೊಂದರೆಯಿಲ್ಲದೆ ಅಕ್ರಮ ನಿಲ್ಲಿಸಲು ಸೂಚನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹೆಬ್ರಿ ಮಲ್ಲಿಕಾ ಶೆಟ್ಟಿ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಶೋಕ

ಹೆಬ್ರಿಯ ಮಲ್ಲಿಕಾ ಶೆಟ್ಟಿ ನಿಧನಕ್ಕೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img