NP NEWS

1583 POSTS

Exclusive articles:

ಉಪ್ಪಿನಂಗಡಿ ಭೀಕರ ರಸ್ತೆ ಅಪಘಾತ: ಐವರಿಗೆ ಗಂಭೀರ ಗಾಯ

ಉಪ್ಪಿನಂಗಡಿ ಕೂಟೇಲು ಬಳಿ ಕಾರು ಮತ್ತು ಗ್ಯಾಸ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರ್ಕಳದ ಒಂದೇ ಕುಟುಂಬದ 5 ಜನರು ಗಂಭೀರ ಗಾಯಗೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜೆಇಇ ಅಡ್ವಾನ್ಸ್ಡ್: ಕಾರ್ಕಳ ಕ್ರಿಯೇಟಿವ್ ಸಂಸ್ಥೆಗೆ 196 ನೇ ರ್‍ಯಾಂಕ್ ಭರ್ಜರಿ ಸಾಧನೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ನಾಗದೇವ್ ಎಂ.ಜಿ. ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ದೇಶಕ್ಕೆ 196 ನೇ ರ್‍ಯಾಂಕ್ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗಾಯಕಿ ಸುಮನ್ ಕಲ್ಯಾಣಪುರ ನಿಧನ: ಸಂಗೀತ ಲೋಕಕ್ಕೆ ಭಾರಿ ನಷ್ಟ

ಹಿರಿಯ ಬಹುಭಾಷಾ ಗಾಯಕಿ ಸುಮನ್ ಕಲ್ಯಾಣಪುರ (89) ಮುಂಬೈನಲ್ಲಿ ನಿಧನರಾಗಿದ್ದಾರೆ. 11 ಭಾಷೆಗಳಲ್ಲಿ ಹಾಡಿದ್ದ ಗಾನಕೋಗಿಲೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಾಹೇಬರಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಬುಕ್ ವಿತರಣೆ

ಬ್ರಹ್ಮಾವರ ಜಯಂಟ್ಸ್ ಗ್ರೂಪ್ ಸಹಯೋಗದಲ್ಲಿ ಸಾಹೇಬರಕಟ್ಟೆ ಮಹಾತ್ಮ ಗಾಂಧಿ ಶಾಲೆಯಲ್ಲಿ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಜರಗಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಿರಿಯಡ್ಕ ಕೆಪಿಎಸ್ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಹಿರಿಯಡ್ಕ ಕೆಪಿಎಸ್ ಶಾಲೆಯಲ್ಲಿ ಸಡಗರದ ಶಾಲಾ ಆರಂಭೋತ್ಸವ. ಮಕ್ಕಳಿಗೆ ಪುಸ್ತಕ ಹಾಗೂ ಸಿಹಿ ವಿತರಣೆ ಮಾಡಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ದೇವೇಗೌಡ, ಬಿಎಸ್‌ವೈ ಭೇಟಿಯಾದ ಡಿ.ಕೆ.ಶಿವಕುಮಾರ್

ಪ್ರಮಾಣವಚನಕ್ಕೂ ಮುನ್ನ ಹೆಚ್‌ಡಿಡಿ ಹಾಗೂ ಬಿಎಸ್‌ವೈ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img