ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ಸಿನ ಕುತಂತ್ರವನ್ನು ಬಯಲಿಗೆಳೆದಿದ್ದಾರೆಯೇ ಹೊರತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರನ್ನು ಅವಮಾನಿಸಿಲ್ಲ ಎಂದು ತನ್ನ ಸಚಿವನ ಪರವಾಗಿ ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಪ್ರಧಾನಿ ಹುದ್ದೆಗೆ ಭೂಷಣವಲ್ಲ.
ಕಳೆದ ವರ್ಷ ಅದೆಷ್ಟೋ ಕಂಬಳ ಅಭಿಮಾನಿಗಳು ನೆರವು ನೀಡುವಂತೆ ಸರ್ಕಾರದ ಮೊರೆ ಹೋಗಿದ್ದರು, ಆದರೆ ಸರ್ಕಾರದಿಂದ ಯಾವುದೇ ರೀತಿಯ ಸ್ಪಂದನೆ ಸಿಕ್ಕಿರಲಿಲ್ಲ . ಅದೇ ರೀತಿ ಮೊನ್ನೆ ನಡೆದ ಬೆಳಗಾವಿ ಅಧಿವೇಶನದಲ್ಲೂ ಕೂಡ...
ಶ್ರೀ ಅಖಿಲ ಹವ್ಯಕ ಮಹಾ ಸಭೆಯು ತನ್ನ 81 ಸಂವತ್ಸರ ಪೂರೈಸಿದ ಹಿನ್ನೆಲೆಯಲ್ಲಿ ಕೊಡಬಯಸುವ "ಹವ್ಯಕ ಸ್ಪೂರ್ತಿ ರತ್ನ" ಪ್ರಶಸ್ತಿಗೆ ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಲಯನ್ ನೀಲಕಂಠ ಎಮ್. ಹೆಗಡೆ ಆಯ್ಕೆಯಾಗಿರುತ್ತಾರೆ.