ಶ್ರೀಕೃಷ್ಣ ಮಠದ ಒಳಗೆ ಹಾಗೂ ರಥಬೀದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಈ ವೇಳೆ 7-8 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಲಾಟೆ ಮಾಡುತ್ತಿದ್ದರು ಎಂದು ವರದಿಯಾಗಿದೆ.
'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.