npnews

64 POSTS

Exclusive articles:

ಉಡುಪಿ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ

ಉಡುಪಿ-ಕಾರ್ಕಳ ಹೆದ್ದಾರಿಯ ಸಾರ್ವಜನಿಕ ರಸ್ತೆಯ ನೀರಾ ಎಂಬಲ್ಲಿ ನಾಲ್ವರು ಕಾರಿನಲ್ಲಿ ಗಾಂಜಾ ಹಾಗೂ ಎಂಡಿಎಂಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ಲಾರಿಯಲ್ಲಿ ಹಠಾತ್ ಬೆಂಕಿ

ಸ್ಥಳೀಯರು ಕೂಡಾ ಘಟನೆಯಾದ ತಕ್ಷಣವೇ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿದ ನಂತರ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ.

ಹೊಸದಿಲ್ಲಿ: ಟೆರಿಕಾಂ ಗ್ರಾಹಕರಿಗೆ ಇಂಟರ್ನೆಟ್‌ ರಹಿತ ಸೇವೆ ನೀಡಲು ಹೊಸ ಕ್ರಮ

ಈಗಿರುವ ಪರಿಸ್ಥಿತಿಯಲ್ಲಿ, ಮೊಬೈಲ್ ಬಳಕೆದಾರರು ಯಾವುದೇ ರೀಚಾರ್ಜ್‌ ಮಾಡಬೇಕಾದರೂ ಇಂಟರ್ನೆಟ್ ಪ್ಯಾಕೇಜ್‌ವನ್ನು ಕಡ್ಡಾಯವಾಗಿ ಸೇರ್ಪಡೆಗೊಳಿಸಬೇಕು.

ಉಡುಪಿ: ಭಗವದ್ಗೀತೆ ವಿತರಣೆ ಕಾರ್ಯಕ್ರಮ – ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅದ್ಧೂರಿ ಆಯೋಜನೆ

ಉಡುಪಿ ಜಿಲ್ಲೆಯ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ, ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ, ಹರೇ ಕೃಷ್ಣ ಮಣಿಪಾಲ್ ಸಮುದಾಯದ ಕೃಷ್ಣ ಭಕ್ತರು ಭಗವದ್ಗೀತೆಯ ಮಹತ್ತ್ವವನ್ನು ಹರಡುವ ಅಭಿಯಾನದ ಅಂಗವಾಗಿ, ಶಾಲೆಗಳು, ಕಾಲೇಜುಗಳು, ಮತ್ತು ಗ್ರಂಥಾಲಯಗಳಿಗೆ ಈ ಪವಿತ್ರ ಗ್ರಂಥದ ಉಚಿತ ಪ್ರತಿಗಳನ್ನು ವಿತರಣೆ ಮಾಡುತ್ತಿದ್ದಾರೆ.

ಪುತ್ತೂರು: ಮೂವರ ಸಾವು – ಕಾರು ಕಂದಕಕ್ಕೆ ಉರುಳಿ ಬಿದ್ದ ದಾರುಣ ಘಟನೆ

ಮೃತರು ಆಲ್ಲೋ ಕಾರಿನಲ್ಲಿ ಪುತ್ತೂರಿನ ಪುಣಚಕ್ಕೆ ಗೋಂದೊಳ್ ಪೂಜೆಗೆ ತೆರಳಿದ್ದರು. ಹಿಂತಿರುಗುವ ವೇಳೆ, ಮುಂಜಾವ 4:15ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೈವೇ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ.

Breaking

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.

ದಿನ ವಿಶೇಷ – ಅಂತರರಾಷ್ಟ್ರೀಯ ಚಂದ್ರ ದಿನ

ಜುಲೈ 20 ರಂದು ಅಂತರರಾಷ್ಟ್ರೀಯ ಚಂದ್ರ ದಿನವನ್ನು ಆಚರಿಸಲಾಗುತ್ತದೆ. ಅಪೊಲೊ 11 ಮಿಷನ್ ನೆನಪಿಗಾಗಿ ವಿಶ್ವಸಂಸ್ಥೆ ಘೋಷಿಸಿದ ಈ ದಿನದ ಮಹತ್ವ ಮತ್ತು ಹಿನ್ನೆಲೆ ಇಲ್ಲಿದೆ.
spot_imgspot_img
share this