ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ರಸ್ತೆ ಹೆಸರಿಸುವ ಬಗ್ಗೆ ಪ್ರಸ್ತಾವವನ್ನು ಚರ್ಚಿಸಲಾಗುತ್ತಿರುವ ಮಧ್ಯದಲ್ಲಿ, ಇದೀಗ ಸಿದ್ದರಾಮಯ್ಯನವರ ಪುತ್ಥಳಿಯನ್ನು ಸ್ಥಾಪಿಸುವ ವಿಷಯವೂ ಬಹುಚರ್ಚೆಗೆ ಆವಿರ್ಭವವಾಗಿದೆ. ಬೆಳಗಾವಿಯಲ್ಲಿ 50 ಅಡಿ ಎತ್ತರದ ಕಂಚಿನ ಪುತ್ಥಳಿ ನಿರ್ಮಿಸುವ...
ವಿಶ್ವಪ್ರಭ ಪುರಸ್ಕಾರವನ್ನು, ತುಳು ರಂಗಭೂಮಿ ಹಾಗೂ ಕನ್ನಡ ಚಲನಚಿತ್ರ ಕ್ಷೇತ್ರದ ಪ್ರಸಿದ್ಧ ನಟ ನವೀನ್ ಡಿ ಪಡೀಲ್ ಅವರಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ ಪ್ರದಾನ ಮಾಡುವುದಾಗಿ ವಿಶ್ವನಾಥ್ ಶೆಣೈ ಹೇಳಿದ್ದಾರೆ
ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.
ಕರಿಮೆಣಸು (Black Pepper) ದರ ಕಳೆದ ಎರಡು ವರ್ಷಗಳಲ್ಲಿ ಶೇ. 40ರಷ್ಟು ಏರಿಕೆಯಾಗಿದೆ. ಪೂರೈಕೆ ಕೊರತೆ ಹಾಗೂ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಇದರ ದರ ಮತ್ತಷ್ಟು ಏರಬಹುದು ಎಂದು ವರದಿಯಾಗಿದೆ.