ಉಡುಪಿ ಜಿಲ್ಲೆಯ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ, ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ, ಹರೇ ಕೃಷ್ಣ ಮಣಿಪಾಲ್ ಸಮುದಾಯದ ಕೃಷ್ಣ ಭಕ್ತರು ಭಗವದ್ಗೀತೆಯ ಮಹತ್ತ್ವವನ್ನು ಹರಡುವ ಅಭಿಯಾನದ ಅಂಗವಾಗಿ, ಶಾಲೆಗಳು, ಕಾಲೇಜುಗಳು, ಮತ್ತು ಗ್ರಂಥಾಲಯಗಳಿಗೆ ಈ ಪವಿತ್ರ ಗ್ರಂಥದ ಉಚಿತ ಪ್ರತಿಗಳನ್ನು ವಿತರಣೆ ಮಾಡುತ್ತಿದ್ದಾರೆ.
ಉಡುಪಿ, ಡಿ.26: ಜಿಲ್ಲಾ ಬ್ರಾಹ್ಮಣ ಮಹಾಸಭಾ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಂಗ ಸಂಸ್ಥೆ ) ವತಿಯಿಂದ ಕೋಟಿ ಗಾಯತ್ರಿ ಜಪ ಯಜ್ಞವು ಡಿ. 29ರಂದು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವಸ್ಥಾನದ...
ನವಂಬರ್ ತಿಂಗಳು ಈಗಾಗಲೇ ಸಾಕಷ್ಟು ಹಬ್ಬಗಳ ಕಾರಣಕ್ಕಾಗಿ ಅತ್ಯಂತ ಪ್ರಮುಖವಾದ ತಿಂಗಳು ಎಂಬುದಾಗಿ ಪರಿಗಣಿಸಲಾಗುತ್ತದೆ. ಆದರೆ ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸಾಕಷ್ಟು ಪ್ರಮುಖ ಗ್ರಹಗಳ ಚಲನೆಯಲ್ಲಿ ಪರಿವರ್ತನೆ ಆಗುವ ಕಾರಣದಿಂದಾಗಿ ಕೂಡ ಪ್ರಮುಖವಾಗಿದೆ....
Surya Gochar: ಸೂರ್ಯ ವಿಶಾಖ ನಕ್ಷತ್ರವನ್ನು ಪ್ರವೇಶಿಸಿದ್ದಾನೆ. ಇದರ ಪರಿಣಾಮವು ಎಲ್ಲ 12 ರಾಶಿಗಳ ಮೇಲೆ ಬೀರಲಿದೆ. ಆದರೆ 3 ರಾಶಿಗಳ ಜೀವನದಲ್ಲಿ ಬಹಳಷ್ಟು ಬದಲಾವಣೆಗಳನ್ನು ತರುತ್ತದೆ. ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ....
ಅಶೋಚ್ಯಾನನ್ವಶೋಚಸ್ತ್ವಂ ಪ್ರಜ್ಞಾವಾದಾಂಶ್ಚ ಭಾಷಸೇ|(2-11) ಶ್ರೀಕೃಷ್ಣ ದುಃಖ ಪಡಬಾರದೆಂದವನಲ್ಲ. ದುಃಖಪಡಬಾರದ್ದಕ್ಕೆ ದುಃಖ ಪಡಬಾರದು- ಇದು ಶ್ರೀಕೃಷ್ಣನ ಮೊತ್ತ ಮೊದಲ ಉದ್ಗಾರ. ದುಃಖಪಡಬೇಕಾದ್ದಕ್ಕೆ ದುಃಖಪಡಬೇಕು. ಎಲ್ಲಿ ಬೇರೆಯವರಿಗೆ ಕಷ್ಟವಾಗುತ್ತದೋ ಅಲ್ಲಿ ದುಃಖ ಪಡಬೇಕು.
“ಪ್ರಜ್ಞಾವಾದಾಂತ’ ಎಂದು ಹೇಳುವ...