ನಟಿ ಮೇಲೆ ಲೈಂಗಿಕ ಕಿರುಕುಳ ಮತ್ತು ವಂಚನೆ ಆರೋಪ ಪ್ರಕರಣದಿಂದಾಗಿ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದ ನಟ ಮಡೆನೂರು ಮನು, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಬಳಿ ಕ್ಷಮೆಯಾಚಿಸಿದ್ದಾರೆ.
ಡಾ. ಎಂ.ಎನ್.ಆರ್. ಪ್ರೊಡಕ್ಷನ್ಸ್ ಅಡಿಯಲ್ಲಿ ಡಾ|| ಎಂ. ಎನ್. ರಾಜೇಂದ್ರ ಕುಮಾರ್ ಅವರು ನಿರ್ಮಿಸುತ್ತಿರುವ ಹಾಗೂ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶಿಸುತ್ತಿರುವ ಹಾಸ್ಯಮಯ ತುಳು ಚಲನಚಿತ್ರ 'ಡಾಕ್ಟ್ರಾ ಭಟ್ರಾ?'ದ ಮುಹೂರ್ತ ಸಮಾರಂಭವು ಆದಿತ್ಯವಾರ ಆಗಸ್ಟ್ 24ರಂದು ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.
ಪುಷ್ಪ ಅವರ ಈ ಹೇಳಿಕೆಗಳಿಗೆ ದೀಪಿಕಾ ದಾಸ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. "ಹೊಸ ಕಲಾವಿದರನ್ನು ಬೆಳೆಸುವವರು ಮೊದಲು ಅವರಿಗೆ ಬೆಲೆ ಕೊಡುವುದನ್ನು ಕಲಿಯಬೇಕು" ಎಂದು ಅವರು ಹೇಳಿದರು.
ಚಲನಚಿತ್ರ ಜಗತ್ತು ಯಾವಾಗಲೂ ಹೊಸ ಟ್ರೆಂಡ್‌ಗಳನ್ನು ಅಳವಡಿಸಿಕೊಳ್ಳುವುದರಲ್ಲಿ ಮುಂಚೂಣಿಯಲ್ಲಿದೆ. ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಒಂದು ಹೊಸ ಪ್ರಚಾರ ತಂತ್ರ ಹೆಚ್ಚು ಜನಪ್ರಿಯವಾಗುತ್ತಿದೆ - ಅದುವೇ 'ಪೇಯ್ಡ್ ಪ್ರೀಮಿಯರ್ ಶೋ'.