ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕತೆ ‘ಭಾರ್ಗವಿ ಎಲ್ ಎಲ್ ಬಿ ’ಪ್ರೇಕ್ಷಕರಿಗೆ ತಲುಪಿಸುತ್ತಿದೆ.
ವಿದೇಶದಲ್ಲಿ ಚಿಕಿತ್ಸೆ ಪಡೆದು ಬಂದ ನಂತರ ಹ್ಯಾಟ್ರಿಕ್ ಹೀರೊ ಡಾ. ಶಿವರಾಜ್ ಕುಮಾರ್ ಮೊದಲ ಬಾರಿಗೆ ಮಂತ್ರಾಲಯಕ್ಕೆ ಪತ್ನಿ ಗೀತಾ ಸಮೇತ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.