ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಪ್ರಿಯ ನಟ ಪವನ್ ಕಲ್ಯಾಣ್ ಅವರ ಪತ್ನಿ ಅನ್ನಾ ಲೆಜ್ಜೆವಾ ಭಾನುವಾರ ರಾತ್ರಿ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ, ಪುತ್ರನ ಚೇತರಿಕೆಗೆ ಹೊತ್ತಿದ್ದ ಹರಕೆಯಂತೆ ಮುಡಿಕೊಟ್ಟು ಹರಕೆ ತೀರಿಸಿಕೊಂಡರು.
ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಬಂದಿದ್ದು, ಅಪರಿಚಿತ ವ್ಯಕ್ತಿಯೊಬ್ಬ ಮುಂಬೈನ ಸಾರಿಗೆ ಇಲಾಖೆಯ ವಾಟ್ಸಾಪ್ ನಂಬರ್‌ಗೆ ಅವರ ಮನೆಗೆ ನುಗ್ಗಿ ಕೊಲೆ ಮಾಡುತ್ತೇವೆ ಹಾಗೂ ಕಾರಿಗೆ ಬಾಂಬ್ ಇಡುತ್ತೇವೆ ಎಂಬ ಸಂದೇಶ ಕಳಿಸಿದ್ದಾನೆ.
ಬಾಲಿವುಡ್‌ನ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ ‘ಸಿಕಂದರ್’ ಬಾಕ್ಸ್‌ಆಫೀಸ್‌ನಲ್ಲಿ ಮೊದಲ ದಿನವೇ ನಿರೀಕ್ಷೆಗೂ ಕಡಿಮೆ ಪ್ರತಿಕ್ರಿಯೆ ಪಡೆದಿದೆ.